ಚಿತ್ರ ಮಂಜರಿ

ಮೊದಲಬಾರಿಗೆ ಯಕ್ಷಗಾನ ವೇಷ ಧರಿಸಿದ ರಮೇಶ್‌ ಅರವಿಂದ್‌ : ಎಲ್ಲರ ಗಮನ ಸೆಳೆಯುತ್ತಿರುವ ಹೊಸ ಲುಕ್‌

ಉಡುಪಿಯಲ್ಲಿ ರಮೇಶ್ ಅರವಿಂದ್ ಅವರು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ರಮೇಶ್ ಅವರು ಮೊದಲ ಬಾರಿ ಯಕ್ಷಗಾನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. more
ಛಾಯಾಗ್ರಾಹಕ ಉಡುಪಿಯ ಫೋಕಸ್ ರಾಘು ಅವರ ಹೋಮ್ ಸ್ಟೇ ನಲ್ಲಿ ಯಕ್ಷಾವತಾರದಲ್ಲಿ ಕಾಣಿಸಿದ ನಟ ರಮೇಶ್ ಈ ಹೊಸ ರೂಪದಲ್ಲಿ ಸುಂದರವಾಗಿ ಕಾಣಿಸಿದ್ದಾರೆ.more
ಕನ್ನಡದ ಖ್ಯಾತ ನಟ ರಮೇಶ್ ಅರವಿಂದ್​ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಬಣ್ಣದ ಲೋಕದಲ್ಲಿ ವಿಶೇಷ ಛಾಪು ಮೂಡಿಸಿರುವ ಅವರು ಪ್ರತಿ ಬಾರಿ ಏನಾದರೂ ಹೊಸತನ್ನು ಪ್ರಯತ್ನಿಸುತ್ತಾರೆ. more
ವೃತ್ತಿಪರ ಯಕ್ಷಗಾನದ ಕಲಾವಿದನ ರೀತಿಯಲ್ಲಿ ಬಣ್ಣ ಹಚ್ಚಿಕೊಂಡು ಪೋಸ್​ ನೀಡಿದ್ದಾರೆ. ಆ ಫೋಟೋಗಳನ್ನು ಅವರು ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. more
andolana

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

6 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

6 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

6 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

6 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

7 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

7 hours ago