ಬೆಂಗಳೂರು : ಕಾನೂನು ಬಾಹಿರವಾಗಿ ಬಾಲಕಿಯನ್ನು ದತ್ತು ಪಡೆದ ಪ್ರಕರಣದಲ್ಲಿ ಬಂಧನವಾಗಿದ್ದ ಸೋನು ಶ್ರೀನಿವಾಸಗೌಡ 11 ದಿನದ ನಂತರ ಶನಿವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ರೂ. ಬಾಂಡ್ ಷರತನ್ನು ನ್ಯಾಯಾಧೀಶರು ವಿಧಿಸಿದ್ದರು.ಇಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ 8:10 ರ ಸುಮಾರಿಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ.
ಇತ್ತ ಬಿಡುಗಡೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಸೋನು ಶ್ರೀನಿವಾಸಗೌಡ ತೆರಳಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…