ಮುಂಬೈ: ನಟಿ ರಾಖಿ ಸಾವಂತ್ ಆಕೆಯ ಗೆಳೆಯ, ಮೈಸೂರು ಮೂಲದ ಉದ್ಯಮಿ ಆದಿಲ್ ಖಾನ್ ದುರಾನಿ ಮದುವೆಯಾಗಿದ್ದಾರೆ. ಮದುವೆ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ರಾಖಿ ಗುಲಾಬಿ ಬಣ್ಣದ ಶರಾರ ಜೊತೆಗೆ ತನ್ನ ತಲೆಯ ಮೇಲೆ ದುಪ್ಪಟ್ಟವನ್ನು ಧರಿಸಿದ್ದರೆ, ಆದಿಲ್ ಕಪ್ಪು ಬಣ್ಣದ ಶರ್ಟ್ ಮತ್ತು ಜೀನ್ಸ್ ಧರಿಸಿದ್ದರು. ಪೋಟೋಗಳಲ್ಲಿ ಹೂ ಮಾಲೆ ಹಾಗೂ ಮದುವೆ ಧೃಡೀಕರಣ ಪತ್ರಕ್ಕೆ ಸಹಿ ಹಾಕಿರುವುದನ್ನು ಕಂಡು ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ. ಆದರೆ ಇನ್ನೂ ಇವರಿಬ್ಬರೂ ತಮ್ಮ ಮದುವೆ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿಲ್ಲ.
ಕಳೆದ ವರ್ಷ ಮೇ ತಿಂಗಳಲ್ಲಿ ರಾಖಿ, ಆದಿಲ್ ಜೊತೆ ಬಹಳ ಸಮಯದಿಂದ ಡೇಟಿಂಗ್ ಮಾಡುತ್ತಿದ್ದೇನೆ ಎಂದು ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ್ದರು.
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…
ಮಂಜು ಕೋಟೆ ಕೋಟೆ: ೧೫ ವರ್ಷಗಳ ನಂತರ ಸುಣ್ಣಬಣ್ಣ ಕಂಡ ಕಟ್ಟಡ; -ಲ ನೀಡಿದ ಸಮುದಾಯದ ಮುಖಂಡರ ಎಚ್ಚರಿಕೆ ಎಚ್.ಡಿ.ಕೋಟೆ:…
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…