ಚಿತ್ರ ಮಂಜರಿ

ಸಲ್ಮಾನ್ ಖಾನ್ ಬದಲು ಕಷ್ಟದ ಸ್ಟಂಟ್ ಮಾಡ್ತಿದ್ದ ಡೂಪ್ಲಿಕೇಟ್ ಸಲ್ಲು ಇನ್ನಿಲ್ಲ

ನವದೆಹಲಿ : ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಸಿನಿಮಾಗಳಲ್ಲಿ ಸಾಕಷ್ಟು ಡೂಪ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಾಗರ್ ಪಾಂಡೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ತಕ್ಷಣವೇ ಅವರನ್ನು ಬಾಳ ಸಾಹೇಬ ಠಾಕ್ರೆ ಟ್ರಾಮಾ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿ  ಚಿಕಿತ್ಸೆ ನೀಡುವಷ್ಟರಲ್ಲಿಯೇ ನಿಧನರಾಗಿದ್ದಾರೆ.

ಸಾಗರ್ ಪಾಂಡೆ ಅವರು ದಬಾಂಗ್, ಭಜರಂಗಿ ಬಾಯ್ ಜಾನ್, ದಬಾಂಗ್ ಸೇರಿದಂತೆ ಹಲವು ಸಿನಿಮಾಗಳ ಸಾಹಸ ದೃಶ್ಯಗಳಲ್ಲಿ ಸಲ್ಮಾನ್ ಖಾನ್ ರವರ ಬದಲಾಗಿ ಇವರೇ ಡೂಪ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಇವರ ನಿಧನಕ್ಕೆ ಬಾಲಿವುಡ್ ಚಿತ್ರದ ರಂಗದ ಸಾಕಷ್ಟು ಗಣ್ಯರು ಕಂಬನಿ ಮಿಡಿದಿದ್ದಾರೆ.

 

andolanait

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

2 mins ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

34 mins ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

43 mins ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

45 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

50 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

1 hour ago