ಚಿತ್ರ ಮಂಜರಿ

ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ, ರಾಜ್‌ ಬಿ ಶೆಟ್ಟಿ ಕಾಂಬಿನೇಷನ್‌ನ ಫಿಲಮ್‌ ಟೈಟಲ್‌ ಘೋಷಣೆ

ಬೆಂಗಳೂರು: ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ ಈಗ ಶೀರ್ಷಿಕೆ ಅನೌನ್ಸ್​ ಆಗಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ. ವಿಶೇಷ ಏನೆಂದರೆ, ಈ ಸಿನಿಮಾಗೆ ರಾಜ್​ ಬಿ. ಶೆಟ್ಟಿ ಅವರು ನಿರ್ದೇಶನ ಮಾಡಲಿದ್ದಾರೆ.

andolana

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago