Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ನಟಿ ತಾರಾ ಭೇಟಿ

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ತಾರಾ ಅನುರಾಧ ಅವರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ  ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ.

ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ..

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!