ಸ್ಯಾಂಡಲ್‌ವುಡ್‌ನ ಹಿರಿಯ ನಟಿ ತಾರಾ ಅನುರಾಧ ಅವರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ.
ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ..
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…