ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರಿಗೆ ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಈ ವಿಷಯ ತಿಳಿದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾಮ ಹರೀಶ್ ಅವರು, ನಟಿ ಲೀಲಾವತಿ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ತಾಯಿಯ ಆರೋಗ್ಯದ ಬಗ್ಗೆ ನಟ ವಿನೋದ್ ರಾಜ್ ಕುಮಾರ್ ಮಾಹಿತಿ ನೀಡಿದರು.
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…
ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…