Mysore
21
overcast clouds

Social Media

ಗುರುವಾರ, 01 ಜನವರಿ 2026
Light
Dark

ಹಿರಿಯ ನಟ ದ್ವಾರಕೀಶ್‌ಗೆ ಬೆಂಗಳೂರು ವಿವಿ ಗೌಡಾ ಗೌರವ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ೫೭ನೇ ವಾರ್ಷಿಕ ಘಟಿಕೋತ್ಸವದಲ್ಲಿ ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರ ಬಂಗ್ಲಾ ಶಾಮರಾವ್ ದ್ವಾರಕನಾಥ್ (ದ್ವಾರಕೀಶ್), ಅನಿವಾಸಿ ಭಾರತೀಯ ಹಾಗೂ ಅಮೆರಿಕಾ ಕನ್ನಡ ಸಂಘಟನೆಗಳ ಒಕ್ಕೂಟ(ಅಕ್ಕ)ದ ಸಂಸ್ಥಾಪಕ ಅಧ್ಯಕ್ಷರಾದ ಅಮರನಾಥಗೌಡ, ಕನ್ನಡ ಚಿತ್ರ ರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ಚಿತ್ರಕಲಾವಿದ ಡಾ. ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಬೆಂಗಳೂರು ವಿವಿ ಕುಲಪತಿ ಪ್ರೊ.ಡಾ.ಎಸ್.ಎಂ.ಜಯಕರ ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!