ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಭಗವಾನ್ ಅವರು ಇಂದು (ಡಿ. 5) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ICUನಲ್ಲಿ ಭಗವಾನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಭಗವಾನ್ ಅವರಿಗೆ 89 ವರ್ಷ. ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್ ಅಂದರೆ ನಮಗೆ ಅಷ್ಟು ಬೇಗ ಯಾರು ಅಂತ ಗೊತ್ತಾಗುವುದಿಲ್ಲ. ಚಿತ್ರರಂಗದಲ್ಲಿ ಇವರು ಭಗವಾನ್ ಎಂದೇ ಪ್ರಸಿದ್ಧರು. ಕನ್ನಡ ಚಿತ್ರರಂಗದಲ್ಲಿ ಖ್ಯಾತ ನಿರ್ದೇಶಕರಾಗಿ, ನಿರ್ಮಾಪಕರಾಗಿ ಮತ್ತು ನಟರಾಗಿಯೂ ಇವರು ಗುರುತಿಸಿಕೊಂಡಿದ್ದಾರೆ. ತಮ್ಮ ಹದಿಹರಿಯದ ವಯಸ್ಸಿಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಬಳಿಕ 1956 ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರೀ ಅವರಿಗೆ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸಿದರು. ನಂತರ 1966 ರಲ್ಲಿ ತೆರೆಕಂಡ ‘ಸಂಧ್ಯಾರಾಗ’ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾದರು. ಬಳಿಕ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರರಾಗಿ ಚಿತ್ರನಿರ್ದೇಶಿಸಲು ಪ್ರಾರಂಭಿಸಿದರು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…