ಚೆನ್ನೈ : ಖ್ಯಾತ ನಟಿ ಸಮಂತಾ ಅವರು ನಟಿಸಿರುವ ಪೌರಾಣಿಕ ಕಥೆಯನ್ನು ಒಳಗೊಂಡ ಸಿನಿಮಾ ʼಶಾಕುಂತಲಂʼ ಬರುವ ನವೆಂಬರ್ ತಿಂಗಳಿನಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದೆ.
ನಟಿ ಸಮಂತಾ ಅವರಿಗೆ ನಾಯಕ ನಟ ರುತ್ ಪ್ರಭು ಅವರು ಜೋಡಿಯಾಗಿರುವ ಈ ಸಿನಿಮಾದ ಬಗ್ಗೆ ಸ್ವತಃ ಸಮಂತಾ ಅವರೇ ಟ್ವೀಟ್ ಮಾಡಿದ್ದು ” ಪ್ರೇಮ ಮಹಾಕಾವ್ಯ ಶಾಕುಂತಲಂ 2022ರ ನವೆಂಬರ್ 4 ರಂದು ವಿಶ್ವದಾದ್ಯಂತ ತೆರೆಗೆ ಬರಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಮುಂದುವರಿದು ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ʼನಿಮ್ಮ ಪ್ರೀತಿಗೆ ಧನ್ಯವಾದಗಳು, ಯಾವಾಗಲೂ ನಿವೇ ನನ್ನ ಶಕ್ತಿʼ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…