ಚಿತ್ರ ಮಂಜರಿ

ಬಿಡುಗಡೆಗೂ ಮುನ್ನವೇ ಶಾರುಖ್ ಅಭಿನಯದ ‍ಪಠಾಣ್‌ ಸಿನಿಮಾ ವೆಬ್‌ಸೈಟ್‌ಗಳಲ್ಲಿ ಸೋರಿಕೆ

ಬೆಂಗಳೂರು: ಭಾರೀ ನಿರೀಕ್ಷೆ ಹುಟ್ಟಿಸಿರುವ ಶಾರುಖ್ ಖಾನ್‌ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್‌‘ ಸಿನಿಮಾ ಬಿಡುಗಡೆಗೂ ಮುನ್ನವೇ ಸೋರಿಕೆಯಾಗಿದ್ದು, ಅಂತರಜಾಲದಲ್ಲಿ ಸಿನಿಮಾ ಲಭ್ಯವಾಗಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ.

ಜನವರಿ 25 ರಂದು ಸಿನಿಮಾ ಬಿಡುಗಡೆಯಾಗಿದ್ದು, ಅದಕ್ಕೂ ಮುನ್ನವೇ Filmyzilla ಹಾಗೂ Filmy4wap ಎನ್ನುವ ವೆಬ್‌ಸೈಟ್‌ಗಳಲ್ಲಿ ಸಿನಿಮಾ ಸೋರಿಕೆಯಾಗಿದೆ. ಪೈರಸಿ ಬಗ್ಗೆ ಸಿನಿಮಾ ತಂಡ ದೂರು ನೀಡಿದ್ದರೂ ಕೂಡ, ಅಕ್ರಮವಾಗಿ ಸಿನಿಮಾ ವೆಬ್‌ಸೈಟ್‌ಗಳಲ್ಲಿ ಲಭ್ಯವಿರುವುದು ಸಿನಿಮಾ ತಂಡಕ್ಕೆ ಹಿನ್ನಡೆಯಾಗಿದೆ. ಇದೇ ವೇಳೆ ಸಿನಿಮಾವನ್ನು ಚಿತ್ರ ಮಂದಿರಗಳಲ್ಲಿಯೇ ವೀಕ್ಷಣೆ ಮಾಡಿ ಎಂದು ಸಿನಿಮಾ ನಿರ್ಮಾಣ ಸಂಸ್ಥೆ ಯಶ್‌ ರಾಜ್‌ ಫಿಲಂಸ್‌ ಅಭಿಮಾನಿಗಳಲ್ಲಿ ಮನವಿ ಮಾಡಿದೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago