ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬ್ಲಾಕ್‌ಬಸ್ಟರ್ ಚಿತ್ರ ಪಠಾಣ್ ಸೆಪ್ಟೆಂಬರ್ 1 ರಂದು ಜಪಾನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಬುಧವಾರ ತಿಳಿಸಿದ್ದಾರೆ.
ಕಳೆದ ಜನವರಿ 25 ರಂದು ಭಾರತೀಯ ಚಿತ್ರಮಂದಿರಗಳಲ್ಲಿ ತೆರೆ ಕಂಡಿದ್ದ ಆಕ್ಷನ್-ಥ್ರಿಲ್ಲರ್ ಪಠಾಣ್ ಚಿತ್ರವನ್ನು ಸಿದ್ಧಾರ್ಥ್ ಆನಂದ್ ನಿರ್ದೇಶಿಸಿದ್ದಾರೆ.
“ಪಠಾಣ್ ಚಿತ್ರ ಜಪಾನ್‌ನಲ್ಲಿ ಸೆಪ್ಟೆಂಬರ್ 1, 2023 ರಂದು ಬಿಡುಗಡೆಯಾಗಲು ಸಿದ್ಧವಾಗಿದೆ” ಎಂದು ಯಶ್ ರಾಜ್ ಫಿಲ್ಮ್ಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ತಿಂಗಳು, ಆರ್ಮೇನಿಯಾ, ಅಜೆರ್ಬೈಜಾನ್, ಬೆಲಾರಸ್, ಜಾರ್ಜಿಯಾ, ಕಝಾಕಿಸ್ತಾನ್, ಕಿರ್ಗಿಸ್ತಾನ್, ಮತ್ತು ಉಜ್ಬೇಕಿಸ್ತಾನ್ ಸೇರಿದಂತೆ ಸುಮಾರು 3000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪಠಾಣ್ ಬಿಡುಗಡೆಯಾಗಿತ್ತು.
ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ…
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…