ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರು ಕ್ರಿಯೇಟಿವ್ ಪೋಸ್ಟ್ ಮೂಲಕ ತಮ್ಮ ಪ್ರೀತಿಯ ವಿಷ್ಯ ತಿಳಿಸಿದ್ದರು. ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿದೆ.
ಇದೀಗ ಹರಿಪ್ರಿಯಾ, ವಸಿಷ್ಠ ನಿಶ್ಚಿತಾರ್ಥದ ಫೋಟೋ ಎಲ್ಲೆಡೆ ಸದ್ದು ಮಾಡ್ತಿದೆ. ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ರಿಂಗ್ ಬದಲಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ಸಂಬಂಧಕ್ಕೆ ಅಧಿಕೃತ ಮುದ್ರೆ ಒತ್ತಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…