ಬೆಂಗಳೂರು : ನಟ ಪ್ರಭುದೇವ ಅಭಿನಯದ ವೂಲ್ಫ್ ಚಿತ್ರದ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಅನ್ನು ನಟ ಶಿವ ರಾಜ್ಕುಮಾರ್ ಬಿಡುಗಡೆ ಮಾಡಿದ್ದಾರೆ.
ವೂಲ್ಫ್ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವಣ್ಣ: ಈ ಮಧ್ಯೆ ಪ್ರಭುದೇವ ವೂಲ್ಫ್ (wolf) ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿರೋದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಈ ಸಿನಿಮಾಗೆ ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಸಾಥ್ ಸಿಕ್ಕಿದೆ. ಈ ಚಿತ್ರದ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಅನಾವರಣ ಮಾಡಿ ಗೆಳೆಯ ಪ್ರಭುದೇವ ಸಿನಿಮಾಗೆ ಕರುನಾಡ ಚಕ್ರವರ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಸೂರು: ಮೈಸೂರಿನ ವಿಜ್ಞಾನ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಗರಿ ಸೇರ್ಪಡೆಯಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ತಾವರೆಕಟ್ಟೆ ಸಮೀಪ ನಿರ್ಮಿಸಿರುವ ಅತ್ಯಾಧುನಿಕ ಟಿಲ್ಟೆಡ್…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಇದೀಗ ಸಿನಿಮಾ ರೂಪದಲ್ಲಿ ಬರಲಿದೆ ಎಂದು ವರದಿಯಾಗಿದೆ. ನವೆಂಬರ್…
ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ! ಒಟ್ಟು 30 ಲಕ್ಷದ 6 ಸಾವಿರ ಭಕ್ತರು…
ನವದೆಹಲಿ: ಯುಪಿಐ ಮೂಲಕ ಪಾವತಿ ಮಾಡುವವರಿಗೆ ಹಾಗೂ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯುಪಿಐ ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್,…
ದಾವಣಗೆರೆ: ಕರ್ನಾಟಕದಲ್ಲಿ ಚಳಿಯ ಅನುಭವ ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ…
ದಕ್ಷಿಣ ಬದರಿಕಾಶ್ರಮ ಎಂದೇ ಹೆಸರುವಾಸಿಯಾದ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆಗೆ ಪ್ರತಿ ದಿನವೂ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಬರುತ್ತಾರೆ.…