ಮುಂಬೈ: ಬಾಲಿವುಡ್‌ನಲ್ಲಿ ಈಗ ಸಾಲು ಸಾಲು ಮದುವೆಯ ಸಂಭ್ರಮ. ಕಳೆದ ತಿಂಗಳಷ್ಟೇ ಕ್ರಿಕೆಟಿಗ ರಾಹುಲ್ ಮತ್ತು ಅಥಿಯಾ ಶೆಟ್ಟಿ ವಿವಾಹವಾಗಿದ್ದರು. ಇದೀಗ ಬಾಲಿವುಡ್ ಕ್ಯೂಟ್ ಜೋಡಿ ಎಂದೇ ಕರೆಸಿಕೊಳ್ಳುವ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೇ 6ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ರಾಜಸ್ತಾನದ ಜೈಸಲ್ಮೇರ್‌ನಲ್ಲಿರುವ ಐಷಾರಾಮಿ ಸೂರ್ಯಘರ್ ಹೋಟೆಲ್‌ನಲ್ಲಿ ಅದ್ದೂರಿಯಾಗಿ ಈ ಜೋಡಿ ಮದುವೆಯಾಗಲಿದ್ದಾರೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರು ಭಾಗಿಯಾಗಲಿದ್ದು, ಫೆಬ್ರುವರಿ 4 ರಿಂದ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭವಾಗಲಿವೆ.
ನಟಿ ಕಿಯಾರಾ ಅಡ್ವಾಣಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ವಿವಾಹವು ಅವರ ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದೆ. ಕಳೆದ ಸುಮಾರು ವರ್ಷಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಜೊತೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಕೊನೆಗೂ ಮದುವೆಯಾಗುತ್ತಿದ್ದಾರೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…