ಸಾವಿರಾರು ಹಾವುಗಳನ್ನು ರಕ್ಷಣೆ ಮಾಡಿದ ಮೈಸೂರಿನ ಸ್ನೇಕ್ ಶ್ಯಾಮ್ ಬಿಗ್ ಬಾಸ್ ಪ್ರವೇಶ ಮಾಡಿದ್ದಾರೆ. ಶೇಕಡಾ 84ರಷ್ಟು ಮತವನ್ನು ಪಡೆಯುವುದರ ಮೂಲಕ 8ನೇ ಸ್ಪರ್ಧಿಯಾಗಿ ಶ್ಯಾಮ್ ಮನೆಯೊಳಗೆ ಪ್ರವೇಶ ಮಾಡಿದ್ದಾರೆ. ಮನೆಯೊಳಗೆ ಶ್ಯಾಮ್ ಪ್ರವೇಶ ಮಾಡುವ ಮುನ್ನ ಹಾವಿನ ಬುಟ್ಟಿಯನ್ನು ಬಿಗ್ ಬಾಸ್ ಅವರಿಗೆ ನೀಡಿದ್ದಾರೆ.
ಬುಟ್ಟಿಯನ್ನು ಶ್ಯಾಮ್ ನೋಡದೇ ಮನೆ ಒಳಗೆ ಇರುವ ಒಬ್ಬರು ಹುಡುಗಿಗೆ ಆ ಬುಟ್ಟಿಯನ್ನು ಕೊಡುವುದಕ್ಕೆ ಹೇಳಿದ್ದಾರೆ. ಸ್ನೇಕ್ ಶ್ಯಾಮ್ ಮನೆಯೊಳಗೆ ಪ್ರವೇಶ ಮಾಡಿ, ಆ ಬುಟ್ಟಿಯನ್ನು ನಾಗಿಣಿ ಖ್ಯಾತಿಯ ನಮ್ರತಾಗೆ ನೀಡಿದರು. ಬುಟ್ಟಿ ತೆರೆದಾಗ ಪ್ಲಾಸ್ಟಿಕ್ ಹಾವು ಒಳಗಿತ್ತು.
ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…
ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…