ಲಕ್ನೋ : ತಮಿಳು ನಟ ರಜನಿಕಾಂತ್ ಅವರು ಶನಿವಾರ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.
ತಮ್ಮ ಹೊಸ ಚಿತ್ರವಾದ ‘ಜೈಲರ್’ ಅನ್ನು ಮುಖ್ಯಮಂತ್ರಿ ಆದಿತ್ಯನಾಥ್ ಜೊತೆ ವೀಕ್ಷಿಸುವ ಸಲುವಾಗಿ ರಜನಿಕಾಂತ್ ಉತ್ತರಪ್ರದೇಶಕ್ಕೆ ತಲುಪಿದ್ದಾರೆ.
“ನಾನು ಸಿಎಂ ಜೊತೆ ಸಿನಿಮಾ ನೋಡುತ್ತೇನೆ. ಚಿತ್ರ ಹಿಟ್ ಆಗುತ್ತಿರುವುದು ದೇವರ ಆಶೀರ್ವಾದ” ಎಂದು ರಜನಿಕಾಂತ್ ಅವರು ANI ಗೆ ತಿಳಿಸಿದ್ದಾರೆ.
ಆದಿತ್ಯನಾಥ್‌ರನ್ನು ಭೇಟಿಯಾದ ರಜನಿಕಾಂತ್, ಅವರ ಕಾಲಿಗೆ ಬಿದ್ದು ಆಶಿರ್ವಾದ ಪಡೆದಿದ್ದಾರೆ. ಈ ಚಿತ್ರಗಳು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಆರಂಭವಾಗಿದೆ.
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…