ಚಿತ್ರ ಮಂಜರಿ

ಕಾಂತಾರ ೧ರ ಬಗ್ಗೆ ಮಾಹಿತಿ ನೀಡಿದ ಚಿತ್ರ ತಂಡ

ಬೆಂಗಳೂರು: ರಿಷಬ್ ಶೆಟ್ಟಿ‌ ನಟಿಸಿ, ನಿರ್ದೇಶನ ಮಾಡಿದ್ದ ಕಾಂತಾರ ಸಿನಿಮಾ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಕಾಂತಾರ ಚಿತ್ರದ ಭಾಗ ಒಂದರ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ.

ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಪ್ರೀಕ್ವೆಲ್ ಮಾಡಲು ಮುಂದಾಗಿರೋದು ತಿಳಿದಿದೆ. ಇದೀಗ ಕಾಂತಾರ ಸಿನಿಮಾದ ಭಾಗ- 1ರ ಫಸ್ಟ್​ಲುಕ್ಕನ್ನು ನವೆಂಬರ್​ 27 ರಂದು 12 ಗಂಟೆ 25 ನಿಮಿಷಕ್ಕೆ ರಿಲೀಸ್ ಮಾಡುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.
ಈಗಾಗಲೆ ಚಿತ್ರದ ಬಹುಪಾಲು ಚಿತ್ರೀಕರಣ ಮುಗಿದಿದ್ದು, ಉಳಿದ ಕೆಲವು ಭಾಗವನ್ನು ಕರಾವಳಿ ಮತ್ತು ಮಲೆನಾಡಿನ ಹಲವಾರು ಪ್ರದೇಶಗಳಲ್ಲಿ ಚಿತ್ರೀಕರಣ ಭರದಿಂದ ಸಾಗಿದೆ.

andolanait

Recent Posts

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

26 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

3 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

3 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago