ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರು ತಮ್ಮ ಬಹುಬೇಡಿಕೆಯ ಚಿತ್ರ ಕ್ರಾಂತಿ ಸಿನಿಮಾದ ಪ್ರಚಾರದ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಿನ್ನೆ ನಡೆದಿದೆ.
ನಟ ದರ್ಶನ್ ತೂಗದೀಪ ಅಭಿಯನದ ಬಹುನಿರೀಕ್ಷಿತ ಕ್ರಾಂತಿ ಚಿತ್ರದ “ಬೊಂಬೆ, ಬೊಂಬೆ’ ಆಡಿಯೋ ಬಿಡುಗಡೆ ಸಮಾರಂಭ ನಗರದ ವಾಲ್ಮೀಕಿ ವೃತ್ತದಲ್ಲಿ ಭಾನುವಾರ ರಾತ್ರಿ ನಡೆಯಿತು. ಈ ವೇಳೆ ದರ್ಶನ ನೋಡಲು ಸಾವಿರಾರು ಜನರು ಆಗಮಿಸಿದ್ದರು, ಆದರೆ ಈ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದಿದ್ದಾರೆ ಈ ಬಗ್ಗೆ ಬೇಸರ ವ್ಯಕ್ತಡಿಸಿರುವ ನಟ ಶಿವರಾಜ್ ಕುಮಾರ್ ಅವರು ವೀಡಿಯೋವೊಂದನ್ನು ಟ್ವೀಟ್ ಮಾಡುವ ಮೂಲಕ ಘಟನೆಯ ಕುರಿತು
“ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ.
ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ
ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ” ಎಂದು ಹೇಳುವ ಮೂಲಕ ಕೃತ್ಯದ ಕುರಿತು ಅಭಿಮಾನಿಗಳಲ್ಲಿ ವಿನಂತಿಸುವ ಮೂಲಕ ಕಿವಿಮಾತು ಹೇಳಿದ್ದಾರೆ.
ನವದೆಹಲಿ : ಹ್ಯಾಜಲ್‌ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಮೈಸೂರು : ಕೆ-ಸೆಟ್ ಮತ್ತು ಯುಜಿಸಿ-ನೆಟ್, ಜೆಆರ್‌ಎಫ್ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…
ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…
ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…
ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…