ಚಿತ್ರ ಮಂಜರಿ

ಬಿಗ್‌ಬಾಸ್‌ ಖ್ಯಾತಿಯ ತುಕಾಲಿ ಸಂತೋಷ್‌ ಕಾರು ಅಪಘಾತ!

ಕಿರುತೆರೆಯ ಕನ್ನಡ ಬಿಗ್​ ಬಾಸ್ ಸೀಸನ್‌​ 10 ರ ರಿಯಾಲಿಟಿ ಶೋನಲ್ಲಿ ಸ್ಪರ್ಧಿ ತುಕಾಲಿ ಸಂತೋಷ್ ಅವರ ಹೊಸ ಕಾರು ಅಪಘಾತಕ್ಕೀಡಾಗಿದೆ.

ತುಕಾಲಿ ಅವರ ಕಾರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು ಕಾರೂ ಹಾಗೂ ಆಟೋ ಜಖಂಗೊಂಡಿದೆ.

ಅಪಘಾತದಲ್ಲಿ ಯಾವುದೇ ಪ್ರಾಯಾಪಾಯ ಸಂಭವಿಸಿಲ್ಲ. ಆದರೆ ಆಟೋ ಚಾಲಕ ಜಗದೀಶ್ ಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ತುಕಾಲಿ ಸಂತೋಷ್ ಕೆಲ ದಿನಗಳ ಹಿಂದೆ ಕಿಯಾ ಕಂಪನಿಯ ಹೊಸ ಕಾರು ಖರೀದಿಸಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು.

 

andolanait

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

5 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

5 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

5 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

5 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

6 hours ago