ಬೆಂಗಳೂರು : ಅಂಬಿ ಕನಸಿನಂತೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ವಿವಾಹನ್ನು ಎಲ್ಲರೂ ಹುಬ್ಬೆರೇಸುವಂತೆ ಅದ್ದೂರಿಯಾಗಿ ಮಾಡಿದ್ದಾರೆ. ಅಭಿಷೇಕ್ ಹಾಗೂ ಅವಿವಾ ಸೋಮವಾರದಂದು ಹಸೆಮಣೆ ಏರಿದರು.
ಬಳಿಕ ರಾಜಕೀಯ ಸಿನಿ ಗಣ್ಯರ ಸಮ್ಮುಖದಲ್ಲಿ ಗ್ರ್ಯಾಂಡ್ ಆರತಕ್ಷತೆ ನಡೆಯಿತು. ಬಳಿಕ ನಗರದ ಖಾಸಗಿ ಹೋಟೆಲ್‌ನಲ್ಲಿ ಅಂಬರೀಶ್ ಹಾಗೂ ಸುಮಲತಾ ಆಪ್ತರಿಗಾಗಿ ಅಭಿವಾ ಹೆಸರಿನ ಪಾರ್ಟಿ ಆಯೋಜಿಸಿದ್ದರು.
ಈ ಪಾರ್ಟಿಯಲ್ಲಿ ಸುಮಲತಾ ಅಂಬರೀಶ್, ಅಭಿಷೇಕ್ ದಂಪತಿ, ಯಶ್ ದರ್ಶನ್ ಸೇರಿದಂತೆ ಸ್ಯಾಂಡಲ್ವುಡ್ ಅನೇಕ ಸಿನಿಮಾ ನಟರು ಈ ಭಾಗಿಯಾಗಿ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಆ ವೇಳೆ ‘ಅಂಬಿ ನಿಂಗೆ ವಯಸ್ಸಾಯ್ತೋʼ ಸಿನಿಮಾದ ಹೇ ಜಲೀಲಾ’ಬುಲ್ ಬುಲ್’ ಚಿತ್ರದ ‘ಜ್ಯೂನಿಯರ್ ಸೀನಿಯರ್, ಯಶ್ ನಟನೆಯ ಸಿನಿಮಾ ಹಾಡುಗಳಿಗೆ ಅಭಿವಾ ಪಾರ್ಟಿಯಲ್ಲಿ ಚಿತ್ರರಂಗದ ಕಲಾವಿದರು ಭಾಗಿಯಾಗಿದ್ದರು. ಅದರ ನಡುವೆ ಹಲವು ವರ್ಷಗಳ ನಂತರ ನಟಿ ಮಲಾಶ್ರೀ ನೃತ್ಯ ಎಲ್ಲರ ಗಮನ ಸೆಳೆದಿದೆ.
ಅಷ್ಟೇ ಅಲ್ಲದೇ ಈ ಸಂಗೀತ ಕಾರ್ಯಕ್ರಮದಲ್ಲಿ ಶಿವಣ್ಣ- ಪ್ರಭುದೇವಾ ಪ್ರಿಯಾಂಕ ಉಪೇಂದ್ರ,ರಾಗಿಣಿ ಪ್ರಜ್ವಲ್ ಸೇರಿದಂತೆ ಸುಮಲತಾ ಜೊತೆ ಭರ್ಜರಿ ಸ್ಟೆಪ್ ಹಾಕಿದ್ದಾರೆ.ಅಭಿಷೇಕ್ ಅವಿವಾ ಪರಸ್ಪರ ಪ್ರೀತಿಗೆ ಬಾಲಿವುಡ್, ಟಾಲಿವುಡ್ , ಸ್ಯಾಂಡಲ್ವುಡ್ ನಟರ ನಟಿಯರು ಹಿರಿಯ ಗಣ್ಯರು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ರಾಜಕೀಯ ಮುಖಂಡರು ಎಲ್ಲೂರು ಬಂದು ಮದುವೆಗೆ ಶುಭ ಕೋರುವ ಮೂಲಕ ಸಾಕ್ಷಿಯಾದರು.
ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…
ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…