ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಬೇಟಿ ಮಾಡಿ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.
ನರೇಂದ್ರ ಮೋದಿ ಅವರನ್ನು ಸುಮಲತಾ ಅಂಬರೀಶ್ ತಮ್ಮ ಪುತ್ರನ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಮೋದಿಯವರಿಗೆ ಮದುವೆಗೆ ಬರುವಂತೆ ಆಮಂತ್ರಣ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರು ಅಭಿಷೇಕ್‌ನ್ನು ಮಾತನಾಡಿಸಿ ಶುಭ ಕೋರಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…