ಚಿತ್ರ ಮಂಜರಿ

ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಬೇಟಿ ಮಾಡಿ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

ನರೇಂದ್ರ ಮೋದಿ ಅವರನ್ನು ಸುಮಲತಾ ಅಂಬರೀಶ್ ತಮ್ಮ ಪುತ್ರನ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಇದೇ ವೇಳೆ ಪುತ್ರ ಅಭಿಷೇಕ್ ಅಂಬರೀಶ್ ಕೂಡ ಮೋದಿಯವರಿಗೆ ಮದುವೆಗೆ ಬರುವಂತೆ ಆಮಂತ್ರಣ ಕೊಟ್ಟಿದ್ದಾರೆ. ಪ್ರಧಾನಿ ಮೋದಿ ಅವರು ಅಭಿಷೇಕ್‌ನ್ನು ಮಾತನಾಡಿಸಿ ಶುಭ ಕೋರಿದ್ದಾರೆ.

andolanait

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

2 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

2 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

2 hours ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

2 hours ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

2 hours ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

2 hours ago