ಆಂದೋಲನ ಪುರವಣಿ

ಸಿನಿಮಾಲ್‌ : ‘ಲಂಕಾಸುರ’ನ ಹಾಡು ಮಾಲಾಶ್ರೀ ಬಿಡುಗಡೆ

‘ನಾನು ವಿನೋದ್ ಪ್ರಭಾಕರ್‌ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ತಾರೆ ಮಾಲಾಶ್ರೀ ಹಾರೈಸಿದ್ದುವಿನೋದ್ ಪ್ರಭಾಕರ್ ಮುಖ್ಯಭೂಮಿಕೆಯ ‘ಲಂಕಾಸುರ’ ಚಿತ್ರದ ಹಾಡೊಂದನ್ನು ಅವರು ಬಿಡುಗಡೆ ಮಾಡಿದ ನಂತರ. ಸಮಾರಂಭದಲ್ಲಿ ಹಿರಿುಂ ನಟಿ ಶ್ರುತಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕ ಎಂ.ಜಿ.ರಾಮಮೂರ್ತಿ, ನಿರ್ದೇಶಕ ಗುರು ದೇಶಪಾಂಡೆ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದರು. ಈ ಚಿತ್ರವನ್ನು ಬೇರೆಯವರು ನಿರ್ಮಿಸಬೇಕಾಗಿತ್ತು. ಈಗ ಅವರೇ ಅದನ್ನು ಕೈಗೆತ್ತಿಕೊಂಡಿದ್ದಾರೆ. ಪ್ರಮೋದ್‌ಕುಮಾರ್ ನಿರ್ದೇಶನ, ಸುಜ್ಞಾನ್‌ಛಾಯಾಗ್ರಹಣ ವಿಜೇತ್‌ಕೃಷ್ಣ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

andolanait

Recent Posts

ಓದುಗರ ಪತ್ರ: ಶಾಂತಿ ನೆಲೆಸಲಿ

ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…

1 hour ago

ಓದುಗರ ಪತ್ರ: ಸಂಬಂಧ..!

ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…

1 hour ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…

1 hour ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸದ ಎಸ್ಕಲೇಟರ್

ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಗಂಭೀರ ಸಮಸ್ಯೆ ಎದುರಿಸಲು ಒಟ್ಟಾದವರೂ ಸಿನಿಮಾ ಪ್ರಚಾರವೂ

ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…

1 hour ago

ಬೇಸಿಗೆ ತಾಪಮಾನದಲ್ಲೂ ಉತ್ತಮ ಹೈನುಗಾರಿಕೆ

ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…

2 hours ago