‘ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ತಾರೆ ಮಾಲಾಶ್ರೀ ಹಾರೈಸಿದ್ದುವಿನೋದ್ ಪ್ರಭಾಕರ್ ಮುಖ್ಯಭೂಮಿಕೆಯ ‘ಲಂಕಾಸುರ’ ಚಿತ್ರದ ಹಾಡೊಂದನ್ನು ಅವರು ಬಿಡುಗಡೆ ಮಾಡಿದ ನಂತರ. ಸಮಾರಂಭದಲ್ಲಿ ಹಿರಿುಂ ನಟಿ ಶ್ರುತಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕ ಎಂ.ಜಿ.ರಾಮಮೂರ್ತಿ, ನಿರ್ದೇಶಕ ಗುರು ದೇಶಪಾಂಡೆ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದರು. ಈ ಚಿತ್ರವನ್ನು ಬೇರೆಯವರು ನಿರ್ಮಿಸಬೇಕಾಗಿತ್ತು. ಈಗ ಅವರೇ ಅದನ್ನು ಕೈಗೆತ್ತಿಕೊಂಡಿದ್ದಾರೆ. ಪ್ರಮೋದ್ಕುಮಾರ್ ನಿರ್ದೇಶನ, ಸುಜ್ಞಾನ್ಛಾಯಾಗ್ರಹಣ ವಿಜೇತ್ಕೃಷ್ಣ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
ನವದೆಹಲಿ: ಪವಿತ್ರ ಇರುಮುಡಿ ಕೆಟ್ಟನ್ನು ವಿಮಾನದ ಕ್ಯಾಬಿನ್ನಲ್ಲಿ ಕೈಚೀಲವಾಗಿ ಕೊಂಡೊಯ್ಯುವ ಅನುಮತಿಯನ್ನು ಸತತ ಮೂರನೇ ವರ್ಷವೂ ಮುಂದುವರಿಸಲಾಗಿದೆ ಎಂದು ನಾಗರಿಕ ವಿಮಾನಯಾನ…
ನವದೆಹಲಿ: ಚಿನ್ನದ ಬೆಲೆ ಕುಸಿತದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಅಗತ್ಯವಿಲ್ಲದಿದ್ದರೆ ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು…
ಮೈಸೂರು: ರವಿ ಹಂಜ್ ಅವರ ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ…
ಗುಜರಾತ್: ಇಲ್ಲಿನ ಕಚ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ…
ಮಹಾದೇಶ್ ಎಂ. ಗೌಡ ಸಮರ್ಪಕ ರಸ್ತೆಯಿಲ್ಲ, ಚರಂಡಿಯಿಲ್ಲ, ಬೀದಿ ದೀಪಗಳಿಲ್ಲದೆ ನಿವಾಸಿಗಳ ಪರದಾಟ ಹನೂರು: ಮನೆಗಳಿಂದ ಬರುವ ಕೊಳಚೆ ನೀರು…
ಶುಭಾ ಸಂಜಯ್ ಅರಸ್ ಸಂಸ್ಥಾಪಕಿ ಮತ್ತು ವ್ಯವಸ್ಥಾಪಕಿ, ಮೈಸೂರು ಸಾಹಿತ್ಯ ಸಂಭ್ರಮ, ಮೈಸೂರು ಬುಕ್ ಕ್ಲಬ್ಸ್ ಚಾರಿಟೇಬಲ್ ಟ್ರಸ್ಟ್ ನವರಾತ್ರಿಯ…