‘ರೋಲೆಕ್ಸ್ ಕೋಮಲ್ ’ ಶ್ರೀನಿವಾಸ್ ಮಂಡ್ಯ ನಿರ್ದೇಶಿಸುತ್ತಿರುವ ಚಿತ್ರ. ಕೋಮಲ್, ಸೋನಾಲ್ ಮೊಂತೆರೋ ಮುಖ್ಯ ಭೂಮಿಕೆಯ ಈ ಚಿತ್ರದ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ ನಡೆಯಲಿದೆ. ಅವರೊಂದಿಗೆ ರಂಗಾಯಣ ರಘು, ಶೋಭರಾಜ್, ಅಪೂರ್ವ ಮುಂತಾದವರಿದ್ದಾರೆ. ಚಿತ್ರವನ್ನು ಅನಿಲ್ ಕುಮಾರ್ ತಮ್ಮ ಫೀನಿಕ್ಸ್ ಎಂಟರ್ಟೈನ್‌ಮೆಂಟ್ಸ್ ಮೂಲಕ ನಿರ್ಮಿಸುತ್ತಿದ್ದಾರೆ. ಅವರಿಗೆ ಕಥೆ ತುಂಬಾ ಇಷ್ಟ ಆದ್ದರಿಂದ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರಂತೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬರಲಿದೆ ಎನ್ನುವ ಅವರು ಸೆಪ್ಟೆಂಬರ್‌ನಲ್ಲಿ ಸಿನಿಮಾ ಬಿಡುಗಡೆ ಮಾಡಲು ನಿರ್ಧಿಸಿದ್ದಾರೆ. ರಾಕೇಶ್ ಸಿ. ತಿಲಕ್ ಛಾಯಾಗ್ರಹಣ, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜನೆ, ಅರವಿಂದ್ ರಾಜ್ ಸಂಕಲನ ಚಿತ್ರಕ್ಕಿದೆ.
ಮಳವಳ್ಳಿ : ಪ್ಲಾಸ್ಟಿಕ್ ಗೋದಾಮಿಗೆ ಆಕಸ್ಮಿಕ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ಹಳೆ ಪ್ಲಾಸ್ಟಿಕ್ ಭಸ್ಮವಾಗಿರುವ ಘಟನೆ ಶುಕ್ರವಾರ ತಡರಾತ್ರಿ…
ಬೆಂಗಳೂರು : ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ…
ಟೆಹ್ರಾನ್ : ಇರಾನ್ ಸರ್ಕಾರದ ವಿರುದ್ದ ಜನಾಕ್ರೋಶ ಭುಗಿಲೆದಿದ್ದು, ಸುಮಾರು 13 ದಿನಗಳಿಂದ ಜನಖರು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ.…
ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ…
ಮಡಿಕೇರಿ : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ…
ಬೆಂಗಳೂರು: ಕಾಂಗ್ರೆಸ್ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್ ಡಿಬೇಟ್…