ನಾಲ್ಕು ವರ್ಗಳ ಹಿಂದೆ ಗೂಗಲ್ ಹೆಸರಿನ ಚಿತ್ರವೊಂದು ತೆರಕಂಡಿತ್ತು. ಸಂಗೀತ ಸಂಯೋಜಕ ನಾಗೇಂದ್ರಪ್ರಸಾದ್ ನಿರ್ದೇಶಿಸಿ, ಮುಖ್ಯಭೂಮಿಕೆಯಲ್ಲಿ ನಟಿಸಿದ ಚಿತ್ರವದು. ಗೂಗಲ್ ನೆನಪಾಗಲು ಕಾರಣ ವಿಕಿಪೀಡಿಯ. ಇದು ಈಗ ಸಿದ್ಧವಾಗಿ, ಪ್ರಮಾಣಪತ್ರ ಪಡೆದು ತೆರೆಗೆ ಬರಲು ಕಾದಿರುವ ಚಿತ್ರ. ರಫ್ ಕಟ್ ಪ್ರೊಡಕ್ಷನ್ ಸಂಸ್ಥೆಗಾಗಿ ಈ ಚಿತ್ರವನ್ನು ನಿರ್ದೇಶಿಸಿದವರು ಸೋಮು ಹೊಯ್ಸಳ. ಇದು ಅವರ ನಿರ್ದೇಶನದ ಮೊದಲ ಚಿತ್ರವಾಗಿದ್ದು, ಅದಾಗಲೇ ಪ್ರಚಾರದ ಕೆಲಸ ಆರಂಭವಾಗಿದೆ. ಕಿರುತೆರೆಯ ಸತ್ಯಂ ಶಿವಂ ಸುಂದರಂ, ಒಂದೂರಲ್ಲಿ, ರಾಜರಾಣಿ, ಮಹಾದೇವಿ, ಶಾಂತಂ ಪಾಪಂ, ಯಾರೇ ನೀ ಮೋಹಿನಿ ಸೇರಿದಂತೆ ಹಲವು ಸರಣಿಗಳಲ್ಲಿ ನಟಿಸಿರುವ ಯಶವಂತ್ ಈ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಡುತ್ತಿದ್ದಾರೆ. ಅವರ ಜೋಡಿಯಾಗಿ ಆಶಿಕಾ ಸೋಮಶೇಖರ್ ನಟಿಸಿದ್ದಾರೆ.
ಚಿದಾನಂದ್ ಹೆಚ್ ಕೆ ಛಾಯಾಗ್ರಹಣ, ರಾಕೇಶ್ ಮತ್ತು ನಿಲೀಮ ರಾವ್ ಸಂಗೀತ ಸಂಯೋಜನೆ, ರವಿಚಂದ್ರನ್ ಸಿ ಸಂಕಲನ ವಿಕಿಪೀಡಿಯ ಚಿತ್ರಕ್ಕಿದೆ,
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…