ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಖಳನಟ ಲಕ್ಷ್ಮಣ್ ಹೃದಯಾಘಾತದಿಂದ ಇಂದು ಬೆಳಗಿನ ಜಾವ 4 ಗಂಟೆ ವೇಳೆಗೆ ನಿಧನರಾಗಿದ್ದಾರೆ. ಇವರು 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಮೂಡಲಪಾಳ್ಯದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಮೇರು ನಟರಾದ ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ದಿಗ್ಗಜನಟರೊಂದಿಗೆ ಲಕ್ಷ್ಮಣ ಅಭಿನಯಿಸಿದ್ದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಎಚ್.ಡಿ.ಕೋಟೆ – ಸಾರಿಗೆ ಬಸ್ ಡಿಕ್ಕಿ; ರೈತ ಸಾವು
Next Article ಸೌದೆ ತರಲು ಕಾಡಿಗೆ ಹೋದ ಯುವಕ ಹುಲಿ ದಾಳಿಗೆ ಬಲಿ