೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ- ೯. ೧೬ ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳ ಸೇರಿದಂತೆ ಕೃಷಿ ಉತ್ಪನ್ನಗಳ ಒಟ್ಟು ರಫ್ತಿನ ಪ್ರಮಾಣ ಶೇ. ೧೩ರಷ್ಟು ಹೆಚ್ಚಳವಾಗಿದೆ.
ವಾಣಿಜ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಿಂದ ಅಕ್ಕಿ ಹಾಗೂ ವಾಣಿಜ್ಯ ಬೆಳೆಗಳ ರ- ಪ್ರಮಾಣ ಕಳೆದ ಹಣಕಾಸು ವರ್ಷದಲ್ಲಿ ಗಣನೀಯ ವಾಗಿ ಹೆಚ್ಚಳವಾಗಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿ ಸಿದರೆ ಇವುಗಳ ರ- ಪ್ರಮಾಣ ಶೇ. ೧೭. ೧ರಷ್ಟು ಹೆಚ್ಚಳ ಕಂಡಿದ್ದರೆ, ರ- ವಹಿವಾಟು ೭. ೮೨ ಬಿಲಿಯನ್ ಡಾಲರ್ ಗಳಿಂದ ೯. ೧೬ ಬಿಲಿಯನ್ ಡಾಲರ್‌ಗೆ ಜಿಗಿದಿದೆ.
ವರ್ಜೀನಿಯಾ ತಂಬಾಕು ರಫ್ತಿನಲ್ಲಿ ಶೇ. ೩೬. ೬ರಷ್ಟು ಹೆಚ್ಚಳವಾಗಿದ್ದರೆ, ಕಾಫಿ ಶೇ. ೪೦, ಚಹಾ ಶೇ. ೧೦. ೮, ಸಾಂಬಾರ ಪದಾರ್ಥಗಳು ಶೇ. ೪. ೭ರಷ್ಟು ರ- ಏರಿಕೆಯಾಗಿದೆ.
ಅಕ್ಕಿ ರಫ್ತಿನಲ್ಲಿ ಗಣನೀಯ ಹೆಚ್ಚಳ: ೨೦೨೪-೨೫ನೇ ಸಾಲಿನಲ್ಲಿ ಕೃಷಿ ಹಾಗೂ ಸಂಸ್ಕರಿತ ಆಹಾರ ಪದಾರ್ಥಗಳ ರ- ೨೫. ೧೪ ಬಿಲಿಯನ್ ಡಾಲರ್ ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಮೊತ್ತ ಶೇ. ೧೩ರಷ್ಟು ಹೆಚ್ಚಳವಾಗಿದೆ. ಈ ಹೆಚ್ಚಳದಲ್ಲಿ ಅಕ್ಕಿಯ ಪಾಲು ದೊಡ್ಡದು. ಕಳೆದ ಹಂಗಾಮಿನಲ್ಲಿ ಉತ್ತಮ -ಸಲು ಬಂದ ಕಾರಣ ಭಾರತದಿಂದ ಕೃಷಿ ಉತ್ಪನ್ನಗಳ ರ- ಪ್ರಮಾಣ ಸಾಕಷ್ಟು ಏರಿಕೆ ಕಂಡಿದ್ದು, ೨೦೨೪ರ ಸೆಪ್ಟೆಂಬರ್ ವರೆಗೆ ಅಕ್ಕಿ ರಫ್ತಿಗೆ ಇದ್ದ ನಿರ್ಬಂಧ ಸಡಿಲಿಸಿದ ಕಾರಣ ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳವಾಗಿದೆ. ಕಳೆದ ಒಂದು ದಶಕ ದಿಂದಲೂ ಭಾರತವು ವಿಶ್ವದ ಅತಿದೊಡ್ಡ ಅಕ್ಕಿ ರ- ರಾಷ್ಟ್ರವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮೊದಲಾದ ದೇಶಗಳ ನಡುವೆ ಭಾರತ ಅಗ್ರಪಂಕ್ತಿಯನ್ನು ಕಾಯ್ದುಕೊಂಡಿದೆ. ಕೃಷಿ ಉತ್ಪನ್ನಗಳ ಜೊತೆಗೆ ಹೈನೋದ್ಯಮದಿಂದ ಹಾಲು, ಮೊಟ್ಟೆ, ಮಾಂಸ, ಕೋಳಿ ಮಾಂಸಗಳ ರ- ಕೂಡ ಹೆಚ್ಚಳವಾಗಿರುವುದನ್ನು ವಾಣಿಜ್ಯ ಸಚಿವಾಲಯದ ಮಾಹಿತಿ ಹೊರಹಾಕಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…