ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ
ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ ಸಮಸ್ಯೆ ಇರುತ್ತದೆ. ಇದಕ್ಕಾಗಿ ದುಬಾರಿ ಬೆಲೆಯ ಕ್ರೀಮ್‌ಗಳನ್ನು ಹಚ್ಚುವ ಬದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ಬೇಯಿಸಿ ಕ್ರೀಮ್ ರೀತಿ ಮಾಡಿಕೊಂಡು ಅದಕ್ಕೆ ಸೌತೆಕಾಯಿ ರಸ, ನಿಂಬೆರಸವನ್ನು ಸೇರಿಸಿ ನಿಯಮಿತವಾಗಿ ಕಣ್ಣಿನ ಸುತ್ತಲೂ ಹಚ್ಚುತ್ತಾ ಬಂದರೆ ಈ ಸಮಸ್ಯೆ ಕಡಿಮೆಯಾಗುವುದು ಖಚಿತ.
—————
ಹಾಲು, ತುಪ್ಪ ತಪ್ಪದೇ ಸೇವಿಸಿ
ಕೆಲವರಿಗೆ ಹಾಲು, ತುಪ್ಪವನ್ನು ಬಳಕೆ ಮಾಡಿದರೆ ತೂಕ ಹೆಚ್ಚಾಗುತ್ತದೆ, ಬೊಜ್ಜು ಬರುತ್ತದೆ ಎನ್ನುವ ಕಲ್ಪನೆ ಇರುತ್ತದೆ. ಆದರೆ ನಿಯಮಿತವಾಗಿ ಇವುಗಳನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ನಿಜಕ್ಕೂ ಪೂರಕ. ಅದರಲ್ಲಿಯೂ ಬಿಸಿಯಾದ ಹಾಲಿಗೆ ಒಂದು ಚಮಚದಷ್ಟು ತುಪ್ಪವನ್ನು ಹಾಕಿಕೊಂಡು ಕುಡಿಯುವುದರಿಂದ ದೇಹದ ಶಕ್ತಿ ವೃದ್ಧಿಸುತ್ತದೆ. ಕೀಲುಗಳ ನೋವು ಕಡಿಮೆಯಾಗುತ್ತದೆ. ಮೂಳೆಗಳು ಗಟ್ಟಿಯಾಗುತ್ತವೆ. ನಿದ್ರಾಹೀನತೆ ಸಮಸ್ಯೆಗೆ ಪರಿಹಾರ ದೊರಕುತ್ತದೆ.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…