ನಾಲ್ಕು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಹಾಗೂ ನಿರ್ದೇಶಕ ವಿಜ್ಞೇಶ್ ಶಿವನ್ ಇದೀಗ ಅಪ್ಪ, ಅಮ್ಮ ಆಗಿದ್ದಾರೆ. ನಾಲ್ಕು ತಿಂಗಳಿಗೆ ಇದು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಹುಟ್ಟುವುದು ಸಹಜ. ಆದರೆ ಇವರು ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದಿದ್ದು ಅಭಿಮಾನಿಗಳಲ್ಲಿ ಅಚ್ಚರಿ ಮತ್ತು ಸಂತಸವನ್ನು ಉಂಟುಮಾಡಿದೆ.
ವಿಜ್ಞೇಶ್ ಈ ಬಗ್ಗೆ ತಮ್ಮ ಟ್ವಿಟ್ಟರ್, ಇನ್‌ಸ್ಟಾಗ್ರಾಂ ಖಾತೆಯಲ್ಲಿ ತಿಳಿಸಿದ್ದು, ಅವಳಿ ಗಂಡು ಮಕ್ಕಳ ಪಾದಗಳಿಗೆ ಅಪ್ಪ, ಅಮ್ಮ ಮುತ್ತಿಡುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…
ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…