ಲೋ ಬಿಪಿ ಬಗ್ಗೆ ಎಚ್ಚರ ಇರಲಿ
ಕುಳಿತ ಸ್ಥಳದಿಂದ ಎದ್ದಾಗ ತಲೆ ಸುತ್ತುವ ಅನುಭವವಾದರೆ ಅದನ್ನು ಕಡೆಗಣಿಸುವುದು ಬೇಡ. ವೈಜ್ಞಾನಿಕ ಭಾಷೆಯಲ್ಲಿ ಈ ಲಕ್ಷಣಕ್ಕೆ ಆರ್ಥೊಸ್ವಾಟಿಕ್ ಹೈಪೊಟೆಕ್ಷನ್ ಎನ್ನಲಾಗುತ್ತದೆ. ಲೋ ಬಿಪಿ ಇದ್ದಾಗ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಸಮಯಕ್ಕೆ ಸರಿಯಾಗಿ ಆಹಾರ ಸೇವನೆ ಮಾಡದೇ ಇದ್ದಾಗಲೂ ಈ ರೀತಿಯ ಅನುಭವ ಆಗುತ್ತದೆ. ತಕ್ಷಣವೇ ವೈದ್ಯರನ್ನು ಭೇಟಿಯಾಗಿ ಅಗತ್ಯ ಔಷಧ ಪಡೆದುಕೊಳ್ಳುವುದು ಉತ್ತಮ.
ಕಿತ್ತಲೆ ಹಣ್ಣು ಹೆಚ್ಚು ಸೇವಿಸಿ
ಇನ್ನೇನು ಚಳಿಗಾಲ ಹತ್ತಿರವಾಗುತ್ತಿದೆ. ಈ ವೇಳೆಯಲ್ಲಿ ಆಹಾರದಲ್ಲಿ ಎಚ್ಚರಿಕೆ ಇದ್ದರೆ ಒಳಿತು. ವಿಟಮಿನ್ ಸಿ ಹೆಚ್ಚಾಗಿ ಇರುವ ಕಿತ್ತಲೆ ಹಣ್ಣಿನ ಸೇವನೆ ಈ ಸಮಯದಲ್ಲಿ ಒಳ್ಳೆಯದ್ದು. ಇದರಲ್ಲಿ ಇರುವ ರೋಗ ನಿರೋಧಕ ಶಕ್ತಿ, ವಿಟಮಿನ್‌ಗಳು ದೇಹಕ್ಕೆ ಸಹಕಾರಿ. ಇದು ಲಾಲಾರಸ ಉತ್ಪಾದನೆಗೆ ಸಹಾಯ ಮಾಡುವುದರಿಂದ ದೇಹದ ಜೀರ್ಣಶಕ್ತಿಯೂ ಹೆಚ್ಚಾಗುತ್ತದೆ.
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ…
ಬೀಜಿಂಗ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ-ಚೀನಾ ಅಭಿವೃದ್ಧಿಗೆ ಸಿಂಗ್ ಅವರ ಕಾರ್ಯ ವೈಖರಿಯನ್ನು ನೆನೆದುಕೊಂಡು…
ಮೈಸೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನಲೆಯಲ್ಲಿ ಡಿಸೆಂಬರ್.31 ರಂದು ಆಯೋಜಿಸಲಾಗಿದ್ದ ಪೊಲೀಸ್ ಬ್ಯಾಂಡ್ ಮತ್ತು ಪಟಾಕಿ ಪ್ರದರ್ಶನವನ್ನು…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಹಾಲಿನ ದರವನ್ನು ಏರಿಕೆ ಮಾಡಿ ಹಗಲು ದರೋಡೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…
ಮೈಸೂರು: ಸಂಸದರಾದ ಮೇಲೆ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಸಂಸದ ಯದುವೀರ್ ಅವರ ಹೇಳಿಕೆಗೆ ಶಾಸಕ ಕೆ.ಹರೀಶ್ ಗೌಡ ತಿರುಗೇಟು…