ಯುವ ಡಾಟ್ ಕಾಂ

ಐಬಿಪಿಎಸ್ ಆರ್‌ಆರ್‌ಬಿ ಬ್ಯಾಂಕ್‌ಗಳಲ್ಲಿ 13217 ಹುದ್ದೆಗಳು

ಐಬಿಪಿಎಸ್ ಆರ್‌ಆರ್‌ಬಿ ಬ್ಯಾಂಕ್ ಗಳಲ್ಲಿ ಪ್ರೊಬೇಷನರಿ ಆಫೀಸರ್ (ಪಿಒ), ಆಫೀಸರ್ ಸ್ಕೇಲ್ ೨ ಮತ್ತು ೩, ಆಫೀಸ್ ಅಸಿಸ್ಟೆಂಟ್ (ಕ್ಲರ್ಕ್)ನ ೧೩,೨೧೭ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ibps.inಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಹತೆ ಮತ್ತು ಶುಲ್ಕ ವಿವರಗಳನ್ನು ಪರಿಶೀಲಿಸಿ ಸೆ.೨೧ರೊಳಗೆ ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆಯು ಪ್ರಾಥಮಿಕ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ.

ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಕೇಲ್ ೨ ಹುದ್ದೆಗಳಿಗೆ ಅರ್ಜಿದಾರರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಲಯ ದಿಂದ ಪದವಿ ಪಡೆದಿರಬೇಕು. ಆಫೀಸರ್ ಸ್ಕೇಲ್- ಸ್ಪೆಷಲಿಸ್ಟ್ ಆಫೀಸರ್ (ಮ್ಯಾನೇಜರ್) ಹುದ್ದೆಗಳಿಗೆ ಅಭ್ಯರ್ಥಿಯು ಕಾನೂನು ಪದವಿಯನ್ನು ಪಡೆದಿರಬೇಕು.

ಹುದ್ದೆಗಳಿಗೆ ಅನುಗುಣವಾಗಿ ವಯಸ್ಸಿನ ಮಿತಿಯನ್ನು ನಿರ್ಧರಿಸಲಾಗಿದೆ. ಪ,ಜಾ ಮತ್ತು ಪ,ಪಂ ದ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿಯಲ್ಲಿ ೫ ವರ್ಷ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ೩ ವರ್ಷಗಳ ವಿನಾಯಿತಿ ನೀಡಲಾಗಿದೆ.

ಅರ್ಜಿ ಶುಲ್ಕ ಎಷ್ಟು?:  ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್ ವರ್ಗದವರಿಗೆ ಅರ್ಜಿ ಶುಲ್ಕವನ್ನು ೮೫೦ ರೂ. ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ವಿಶೇಷಚೇತನ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ೧೭೫ ರೂ. ಗಳನ್ನು ಪಾವತಿಸಬೇಕಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago