ಹುದ್ದೆಗಳ ಹೆಸರು: ಅಗ್ರಿಕಲ್ಚರಲ್ ರಿಸರ್ಚ್ ಸರ್ವಿಸ್, ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್, ಸೀನಿಯರ್ ಟೆಕ್ನಿಕಲ್ ಆಫೀಸರ್
* ಹುದ್ದೆಗಳ ಸಂಖ್ಯೆ: ೫೮೨
* ಅಗ್ರಿಕಲ್ಚರಲ್ ರಿಸರ್ಚ್ ಸರ್ವಿಸ್ (ಎಆರ್‌ಎಸ್): ೪೫೮
* ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್: ೪೧
* ಸೀನಿಯರ್ ಟೆಕ್ನಿಕಲ್ ಆಫೀಸರ್: ೮೩
* ವೇತನ ಶ್ರೇಣಿ: ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ನಿಯಮಗಳ ಪ್ರಕಾರ ನೀಡಲಾಗುವುದು
* ಹುದ್ದೆವಾರು ವಿದ್ಯಾರ್ಹತೆ
* ಅಗ್ರಿಕಲ್ಚರಲ್ ರಿಸರ್ಚ್ ಸರ್ವಿಸ್ (ಎಆರ್‌ಎಸ್): ಪಿಹೆಚ್‌ಡಿ ಶಿಕ್ಷಣವನ್ನು ಸಂಬಂಽತ ವಿಷಯದಲ್ಲಿ ಪಡೆದಿರಬೇಕು
* ಸಬ್ಜೆಕ್ಟ್ ಮ್ಯಾಟರ್ ಸ್ಪೆಷಲಿಸ್ಟ್: ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಸಂಬಂಽತ ವಿಷಯದಲ್ಲಿ ಪಡೆದಿರಬೇಕು
* ಸೀನಿಯರ್ ಟೆಕ್ನಿಕಲ್ ಆಫೀಸರ್: ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಸಂಬಂಽತ ವಿಷಯದಲ್ಲಿ ಪಡೆದಿರಬೇಕು
* ವಯೋಮಿತಿ: ಕನಿಷ್ಠ ೨೧ ವರ್ಷ ಆಗಿರಬೇಕು. ಗರಿಷ್ಟ ೩೫ ವರ್ಷ ವಯಸ್ಸು ಮೀರಿರಬಾರದು.
* ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
೨೨-೦೪-೨೦೨೫
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
೨೧-೦೫-೨೦೨೫
* ಹೆಚ್ಚಿನ ಮಾಹಿತಿಗಾಗಿ /
ಅಧಿಸೂಚನೆಗಾಗಿ ಕೃಷಿ ವಿಜ್ಞಾನಿಗಳ
ನೇಮಕಾತಿ ಬೋರ್ಡ್ ಅಧಿಕೃತ ವೆಬ್
ಸೈಟ್ ವಿಳಾಸ https://asrb.org.in ಗೆ ಭೇಟಿ ನೀಡಬಹುದು.
ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಚಿತ್ರೀಕರಣಕ್ಕೆ ಅವಕಾಶ ಕೊಟ್ಟಿದ್ದ ಹಿನ್ನೆಲೆಯಲ್ಲಿ ಸ್ಥಳೀಯರಿಂದ ತೀವ್ರ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ…
ಮಡಿಕೇರಿ: ರಾಜ್ಯದಲ್ಲಿ ಈಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.…
ಮೈಸೂರು: ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆ ಉಂಟಾದರೂ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ…
ಪಿರಿಯಾಪಟ್ಟಣ: ನರೇಗಾ ಯೋಜನೆಯ ಕೂಲಿ ದರವನ್ನು ಏಪ್ರಿಲ್ 1 ರಿಂದ 370 ರೂ. ಗೆ ಏರಿಕೆ ಮಾಡಲಾಗಿದ್ದು, ಮಹಿಳೆಯರು ಹೆಚ್ಚಿನ…
ಮೈಸೂರು: ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ವಕ್ಫ್ ಬಿಲ್ ಮಂಡನೆ ಮಾಡಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಹೋರಾಟ…