ಯುವ ಡಾಟ್ ಕಾಂ

ಭಾರತಕ್ಕೂ ಕಾಲಿಟ್ಟ ಥಾಮ್ಸನ್ ಸೌಂಡ್ ಬಾರ್‌

ಫ್ರಾನ್ಸ್‌ನ ಎಲೆಕ್ಟ್ರಾನಿಕ್ ಬ್ಯಾಂಡ್ ಆಗಿರುವ ಥಾಯ್ಸನ್ ತನ್ನ ಅತ್ಯಾಧುನಿಕ ‘ಅಲ್ಪಾಬೀಟ್ 25’ ಮತ್ತು ‘ಅಲ್ಫಾಬೀಟ್ 60’ ಎಂಬ ಎರಡು ಮಾದರಿಯ ಹೊಸ ಆಡಿಯೋ ಟಿವಿ ಸೌಂಡ್‌ಬಾರ್‌ಗಳನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ.

ಕಂಪೆನಿಯು ಭಾರತದಲ್ಲಿ ಮುಂದಿನ 6 ತಿಂಗಳುಗಳಲ್ಲಿ 20 ವಿಭಿನ್ನ ಆವೃತ್ತಿಗಳನ್ನು ಪರಿಚಯಿಸುವ ಗುರಿ ಹೊಂದಿದ್ದು, ಇದಕ್ಕಾಗಿ ‘ಮೇಕ್ ಇನ್ ಇಂಡಿಯಾ ಯೋಜನೆಯಡಿ ಸೌಂಡ್‌ ಬಾರ್ಗಳ ತಯಾರಿಕೆಗಾಗಿ 50 ಕೋಟಿ ರೂ. ಹೂಡಿಕೆ ಮಾಡಲು ಸಿದ್ಧವಾಗಿದೆ. ಈಗಾಗಲೇ ಉತ್ತರ ಪ್ರದೇಶದ ನೋಯ್ದಾ ನಗರದಲ್ಲಿ ತನ್ನ ನೂತನ ತಯಾರಿಕಾ ಘಟಕ ತೆರೆದಿದ್ದು, ವರ್ಷದಲ್ಲಿ ಸುಮಾರು 5 ಲಕ್ಷ ಸ್ವೀಕರ್‌ಗಳನ್ನು ತಯಾರಿಸುವ ಯೋಜನೆಯಲ್ಲಿದೆ.

ಇನ್ನು ಆಕರ್ಷಕ ವಿನ್ಯಾಸದಲ್ಲಿ ರೂಪುಗೊಂಡಿರುವ ಅಲ್ಫಾಬೀಟ್25 ವೈರ್ ಹಾಗೂ ವೈರ್‌ಸ್ ಎರಡು ಮಾದರಿಗಳಲ್ಲಿ ಲಭ್ಯವಿದ್ದು, ಅಲ್ಲಾಬೀಟ್60 ವೈ‌ ಅಳವಡಿಕೆಯ ಸೌಲಭ್ಯವನ್ನು ಮಾತ್ರ ಹೊಂದಿದೆ.

ಆಲ್ಫಾಬೀಟ್2582Hz-20kHz ಫ್ರೀಕ್ವೆನ್ಸಿ ಸಾಮರ್ಥ್ಯ ಹೊಂದಿದ್ದು, AUX IN, USB ಕನೆಕ್ಟಿವಿಟಿ ಸೌಲಭ್ಯ ಹೊಂದಿದ್ದು, 35Hz-20kHz ಫ್ರೀಕ್ವೆನ್ಸಿ ಸಾಮರ್ಥ್ಯವಿರುವ ಆಲ್ಫಾಬೀಟ್‌60 ಬ್ಲೂಟೂತ್, AUX IN, USB ಕನೆಕ್ಟಿವಿಟಿ ಜತೆಗೆ ರಿಮೋಟ್ ಕಂಟ್ರೋಲ್ ಹೊಂದಿದೆ. ಈ ಸೌಂಡ್‌ಬಾರ್‌ಗಳು ಮಾರುಕಟ್ಟೆಯಲ್ಲಿ ಕ್ರಮವಾಗಿ 1,699 ರೂ. ಮತ್ತು 9,899 ರೂ.ಗಳಿಗೆ ಲಭ್ಯವಿದೆ.

 

 

 

ಆಂದೋಲನ ಡೆಸ್ಕ್

Recent Posts

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

14 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

14 hours ago

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ

ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಜನರೊಂದಿಗೆ ಬೆರೆಯುವುದು ಅದ್ಭುತ ಅನುಭವ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…

15 hours ago

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

18 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

24 hours ago