ನೇಮಕಾತಿ ಪ್ರಾಧಿಕಾರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ
ಹುದ್ದೆಯ ಹೆಸರು: ಚಾಲಕರ ಹುದ್ದೆಗಳು ಹಾಗೂ ತಾಂತ್ರಿಕ ಸಹಾಯಕರ ಹುದ್ದೆಗಳು
ಹುದ್ದೆಗಳ ಸಂಖ್ಯೆ: ಚಾಲಕರ ಹುದ್ದೆಗಳ ಸಂಖ್ಯೆ 100, ತಾಂತ್ರಿಕ ಸಹಾಯಕರ ಒಟ್ಟು ಹುದ್ದೆಗಳ ಸಂಖ್ಯೆ 50
ಆಯ್ಕೆಯ ವಿಧಾನ: ನೇರ ಸಂದರ್ಶನ
ವಿದ್ಯಾರ್ಹತೆ: ಚಾಲಕ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು. (ಮುಕ್ತ ವಿವಿಯಿಂದ ಪಡೆದ ಎಸ್.ಎಸ್.ಸಿ 500 ಅಂಕಗಳ ಅಂಕಪಟ್ಟಿಯನ್ನು ಪರಿಗಣಿಸಲಾಗುವುದಿಲ್ಲ.) ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಟ 2 ವರ್ಷಗಳಾಗಿರಬೇಕು. ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಿಗೆ ಹಾಗೂ ಕರ್ನಾಟಕ ಪಿಎಸ್ವಿ ಬ್ಯಾಡ್ಜ್ ಹೊಂದಿರಬೇಕು.
ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಹತೆ: ಐಟಿಐ ಅಥವಾ ಡಿಪ್ಲೊಮೊ ಶಿಕ್ಷಣವನ್ನು ಮೆಕ್ಯಾನಿಕಲ್ ಬ್ರ್ಯಾಂಚ್‌ನಲ್ಲಿ ಪಡೆದಿದ್ದು, ಮೆಕ್ಯಾನಿಕ್ ಕೆಲಸದ ಅನುಭವವಿರಬೇಕು.
ವೇತನ ಶ್ರೇಣಿ: ಇವು ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, ಕರ್ತವ್ಯದ ಗಂಟೆ ಹಾಗೂ ದಿನಗಳ ಆಧಾರದ ಮೇಲೆ ವೇತನವನ್ನು ಕೆಕೆಆರ್‌ಟಿಸಿ ಆಯ್ಕೆ ಸಮಿತಿಯು ನಿಗದಿ ಮಾಡಲಿದೆ.
ಚಾಲಕ ಹುದ್ದೆಯ ನೇರ ಸಂದರ್ಶನ 02-12-20240od 04-12-2024ರವರೆಗೆ ತಾಂತ್ರಿಕ ಸಹಾಯಕ ಹುದ್ದೆಗೆ ನೇರ ಸಂದರ್ಶನ:
06-12-2024ರಿಂದ 7-12-2024 ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕೃತ ವೆಬ್‌ಸೈಟ್ ವಿಳಾs:https://kkrtc. karnataka.gov.in ಗೆ ಭೇಟಿ ನೀಡಬಹುದು.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…