ಹುದ್ದೆಗಳ ಸಂಖ್ಯೆ: ೩೩೬
– ಹುದ್ದೆಯ ಬ್ರಾಂಚ್ ಹೆಸರು – ಫ್ಲೈಯಿಂಗ್: ೩೦
– ಗ್ರೌಂಡ್ ಡ್ಯೂಟಿ (ಟೆಕ್ನಿಕಲ್): ೧೮೯
– ಡ್ಯೂಟಿ (ನಾನ್ ಟೆಕ್ನಿಕಲ್): ೧೧೭
– ಎನ್‌ಸಿಸಿ ವಿಶೇಷ ಪ್ರವೇಶ: ಫ್ಲೈಯಿಂಗ್ ಬ್ರಾಂಚ್‌ನಲ್ಲಿ ಶೇಕಡಾ ೧೦ರಷ್ಟು ಸೀಟುಗಳನ್ನು ಭರ್ತಿ ಮಾಡಲಾಗುತ್ತದೆ.
ವಿದ್ಯಾರ್ಹತೆ
– ಫ್ಲೈಯಿಂಗ್ ಬ್ರಾಂಚ್ ಹುದ್ದೆಗಳಿಗೆ ಭೌತ ಶಾಸ್ತ್ರ, ಗಣಿತ ವಿಷಯಗಳೊಂದಿಗೆ ೧೨ನೇ ತರಗತಿ ಉತ್ತೀರ್ಣ ರಾಗಿರಬೇಕು.
– ಗ್ರೌಂಡ್ ಡ್ಯೂಟಿ (ಟೆಕ್ನಿಕಲ್) ಬ್ರ್ಯಾಂಚ್ ಹುದ್ದೆಗಳಿಗೆ ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ ೧೨ನೇ ತರಗತಿ ಮುಗಿಸಿ, ಯಾವುದಾದರೂ ಪದವಿ ಪಾಸ್ ಮಾಡಿರಬೇಕು.
– ಗ್ರೌಂಡ್ ಡ್ಯೂಟಿ (ನಾನ್ ಟೆಕ್ನಿಕಲ್) ಬ್ರ್ಯಾಂಚ್ ಹುದ್ದೆಗಳಿಗೆ ಯಾವುದೇ ಪದವಿ ಪಾಸ್ಮಾಡಿದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ: ಏರ್ ಫೋರ್ಸ್ ಕಾಮನ್ ಅಡ್ಮಿಷನ್ ಟೆಸ್ಟ್ ರಿಜಿಸ್ಟ್ರೇಷನ್ ಪಡೆಯಲು ಕನಿಷ್ಠ ೨೦ ವರ್ಷ ವಯಸ್ಸಾಗಿರಬೇಕು. ಗರಿಷ್ಟ ೨೬ ವರ್ಷ ವಯಸ್ಸು ದಾಟಿರಬಾರದು.
– ಫ್ಲೆ ಯಿಂಗ್ ಬ್ರಾಂಚ್‌ಗೆ ೨೪ ವರ್ಷ, ಗ್ರೌಂಡ್ ಡ್ಯೂಟಿ ಬ್ರಾಂಚ್‌ಗೆ ೨೬ ವರ್ಷ ಗರಿಷ್ಟ ವಯಸ್ಸು ಮೀರಿರಬಾರದು.
– ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ೦೨-೧೨-೨೦೨೪
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ೩೧-೧೨-೨೦೨೪ರ ರಾತ್ರಿ ೧೧.೩೦ ಗಂಟೆ.
– ವೆಬ್‌ಸೈಟ್ ವಿಳಾಸ: https://afcat.cdac.in/AFCAT
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…