ನೇಮಕಾತಿ ಸಂಸ್ಥೆ: ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ವಿದ್ಯುತ್ ಪ್ರಸರಣ ಕಂಪೆನಿ)
ಹುದ್ದೆಯ ಹೆಸರು: ಕಿರಿಯ ಪವರ್‌ಮ್ಯಾನ್
ಹುದ್ದೆಗಳ ಸಂಖ್ಯೆ: 935
ಕಲ್ಯಾಣ ಕರ್ನಾಟಕೇತರ ಹುದ್ದೆಗಳ ಸಂಖ್ಯೆ: 618
ಕಲ್ಯಾಣ ಕರ್ನಾಟಕೇತರ ಬ್ಯಾಕ್‌ಲಾಗ್ ಹುದ್ದೆಗಳ ಸಂಖ್ಯೆ: 288
ಕಲ್ಯಾಣ ಕರ್ನಾಟಕ ಮೀಸಲು ಹುದ್ದೆಗಳ ಸಂಖ್ಯೆ: 22
ಕಲ್ಯಾಣ ಕರ್ನಾಟಕ ಮೀಸಲು ಬ್ಯಾಕ್‌ಲಾಗ್ ಹುದ್ದೆಗಳ ಸಂಖ್ಯೆ: 7
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ / ಸಿಬಿಎಸ್‌ಇ / ಐಸಿಎಸ್‌ಇ ಬೋರ್ಡ್ 10ನೇ ತರಗತಿ ಪಾಸ್.
(ಬಾಹ್ಯ ಅಥವಾ ಮುಕ್ತ ವಿವಿ, ಮುಕ್ತ ಶಾಲೆಯ ಹತ್ತನೇ ತರಗತಿ ಉತ್ತೀರ್ಣತೆಯನ್ನು ಪರಿಗಣಿಸಲಾಗುವುದಿಲ್ಲ)
• ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಟ 35 ವರ್ಷ ವಯಸ್ಸು ಮೀರಿರಬಾರದು.
• ಅರ್ಜಿ ಆರಂಭಿಕ ದಿನಾಂಕ: 21-10-2024
• ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20-11-2024
• ವೇತನ ಶ್ರೇಣಿ: ರೂ.28,550- 63000 ರೂ. (ಮೊದಲು ಮೂರು ವರ್ಷ ತರಬೇತಿ ಅವಧಿಯಲ್ಲಿ ಈ ಕೆಳಗಿನ ಮಾಸಿಕ ವೇತನವನ್ನು ನೀಡಲಾಗುತ್ತದೆ.
• 1ನೇ ವರ್ಷ: 17,000 ರೂ. • 2ನೇ ವರ್ಷ: 19,000 ರೂ. 3ನೇ ವರ್ಷ 21,000
ಅರ್ಜಿ ಸಲ್ಲಿಸುವವರು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ
ನಿಯಮಿತ (ಬೆಸ್ಕಾಂ)ದ ಅಧಿಕೃತ ವೆಬ್‌ಸೈಟ್ ವಿಳಾಸ https://bescom. karnataka.gov.inಗೆ ಭೇಟಿ ನೀಡಬಹುದು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…