• ಹುದ್ದೆ ಖಾಲಿ ಇರುವ ಆಸ್ಪತ್ರೆ: ಸರ್ಕಾರಿ ಹೋಮಿಯೋಪತಿ ಆಸ್ಪತ್ರೆ, ಕೋಲಾರ
• ಹುದ್ದೆಯ ಹೆಸರು: ಹೋಮಿಯೋಪತಿ ತಜ್ಞ ವೈದ್ಯರು
• ಹುದ್ದೆ ಸಂಖ್ಯೆ: 01
• ಮಾಹೆಯಾನ ಸಂಚಿತ ವೇತನ: 62,550 ರೂ. (5,000 ರೂ. ಪಿಜಿ ಭತ್ಯೆ)
• ವಿದ್ಯಾರ್ಹತೆ: MS/MD ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು, ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ, ಕನಿಷ್ಠ 3 ವರ್ಷಗಳ ಅನುಭವದೊಂದಿಗೆ PG
Allowance dan BHMS ಪದವಿಯನ್ನು ಪರಿಗಣಿಸಲಾಗುವುದು.
• ವಯೋಮಿತಿ: ಕನಿಷ್ಠ 18 ವರ್ಷಗಳು ಆಗಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಟ 36 ವರ್ಷಗಳು. ಪ.ಜಾ, ಪ.ಪಂ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು. ಅಂಗವಿಕಲ ಅಭ್ಯರ್ಥಿ ಅಥವಾ ವಿಧವೆಯಾಗಿದ್ದಲ್ಲಿ 10 ವರ್ಷಗಳು ವಯೋಮಿತಿ ಸಡಿಲಿಕೆ ನೀಡಲಾಗಿದೆ.
• ವಿಶೇಷ ಸೂಚನೆ: ಇದು ಗುತ್ತಿಗೆ ನೇಮಕಾತಿಯಾಗಿದ್ದು, 31-03-2025ಕ್ಕೆ ಅಂತ್ಯಗೊಳ್ಳಲಿದೆ. ಜಿಲ್ಲಾ ಆಯುಷ್ ಸಮಿತಿಯ ಸಂದರ್ಶನಕ್ಕೆ ಹಾಜರಾಗುವ ಮುನ್ನ ದಾಖಲೆಗಳನ್ನು ಹಾಜರುಪಡಿಸುವ ಜತೆಗೆ ಷರತ್ತುಗಳನ್ನು ಒಳಗೊಂಡಿರುತ್ತದೆ
.• ಅರ್ಜಿದಾರರ ವಾಸಸ್ಥಳದ ಬಗ್ಗೆ ಸಂಬಂಧಿಸಿದ ನಗರಪಾಲಿಕೆ /ತಹಸಿಲ್ದಾರರಿಂದ ಪಡೆದ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
• ನೇಮಕಾತಿ ವಿಧಾನ: ಮೆರಿಟ್, ಅನುಭವ ಹಾಗೂ ಸಂದರ್ಶನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.
• ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 30-10-2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-11-2024
• ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕೋಲಾರ ಜಿಲ್ಲಾ ಆಯುಷ್ ಕಚೇರಿಗೆ ಭೇಟಿ ನೀಡಬಹುದು.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…