ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರಸಕ್ತ ಸಾಲಿನ ‘ಶ್ರೀ ಸಾರಂಗಿ ವೆಂಕಟರಾಮಯ್ಯ ಶ್ರೀನಿವಾಸರಾವ್ ದತ್ತಿ ಪ್ರಶಸ್ತಿ’ ಯು ಸಾಹಿತಿ, ಪತ್ರಕರ್ತ ಬನ್ನೂರು ಕೆ.ರಾಜು ಅವರ ‘ಬೆವರಿನ ಬೆಲೆ’ ಮಕ್ಕಳ ಕಥಾ ಸಂಕಲನಕ್ಕೆ ಲಭಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ಮಾ.12ರಂದು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿನ ನಡೆಯಲಿದೆ.
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…