ಬೆಂಗಳೂರು- ಕನ್ನಡದ ಮೊದಲ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕಾಗಿ ೩೦ ಲಕ್ಷ ರೂ. ಧನ ಸಹಾಯ ಮಂಜೂರು ಮಾಡಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಮಹತ್ವದ ಆದೇಶ ಪ್ರಕಟಿಸಿದೆ.
ಗೋವಿಂದ ಪೈ ಗಳ ಸಂಶೋಧನಾ ಸಂಪುಟ ೧೯೯೫ ರಲ್ಲಿ ಪ್ರಕಟವಾಗಿತ್ತು. ಇದಾಗಿ ಇಪ್ಪತೈದು ವರ್ಷಗಳು ಕಳೆದಿವೆ. ಸದ್ಯಕ್ಕೆ ಆ ಸಂಪುಟದ ಯಾವುದೇ ಪ್ರತಿಗಳು ಲಭ್ಯವಿರಲಿಲ್ಲ.
ಈ ಹಿನ್ನೆಲೆಯಲ್ಲಿ ಉಡುಪಿಯ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿಗಳು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಪತ್ರ ಬರೆದು ಧನ ಸಹಾಯ ಕೋರಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ ೩೦ ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಇಲ್ಲ ಅವಕಾಶ
Next Article ಸೆ.2 :ಮಂಗಳೂರಿಗೆ ಮೋದಿ ಆಗಮನ; ಶಾಲಾ-ಕಾಲೇಜುಗಳಿಗೆ ರಜೆ