Mysore
20
overcast clouds
Light
Dark

Author: ಆಲ್‌ಫ್ರೆಡ್‌ ಸಾಲೋಮನ್

Home/ಆಲ್‌ಫ್ರೆಡ್‌ ಸಾಲೋಮನ್
ಆಲ್‌ಫ್ರೆಡ್‌ ಸಾಲೋಮನ್

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

ಮ್ಯಾನ್ ಹೋಲ್‌ನಿಂದ ಉಕ್ಕಿ ಹರಿಯುವ ಕೊಳಚೆ ನೀರು; ಪಾಲಿಕೆ ವಿರುದ್ಧ ಸ್ಥಳೀಯರ ಆಕ್ರೋಶ ಮೈಸೂರು: ಆಸ್ಪತ್ರೆ, ಶಾಲೆ, ಮನೆಗಳ ಮುಂದೆ ಕೊಳಕು, ಮಕ್ಕಳು ದಾಟಿಕೊಂಡು ದಾಟಿಕೊಂಡು ಶಾಲೆಗೆ ಹೋದರೆ, ನಿವಾಸಿಗಳು ವಿಧಿ ಇಲ್ಲದೆ ಅದರ ಮೇಲೆಯೇ ಹೆಜ್ಜೆ ಹಾಕಿಕೊಂಡೇ ಮನೆ ಸೇರಬೇಕು. …

  ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಪ್ರಯುಕ್ತ ವಿಜಯದಶಮಿಯಂದು ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತ ಜಂಬೂ ಸವಾರಿ ಮೆರವಣಿಗೆ ಸಾಗುವ ಸಯ್ಯಾಜಿರಾವ್ ರಸ್ತೆಯ ಬಂಬೂ ಬಜಾರ್‌ನ ಪಾದಚಾರಿ ಮಾರ್ಗದಲ್ಲಿ ಉರುಳಿ ಬಿದ್ದಿರುವ ಮರದ ಬೃಹತ್ ಕಾಂಡವನ್ನು ಕಳೆದ ಎರಡು ವರ್ಷಗಳಿಂದ ತೆರವುಗೊಳಿಸದೇ ಇರುವುದು …

ವಿಲೇವಾರಿಯಾಗದ ಮನೆ ಕಸ: ವಿಜಯನಗರ 4ನೇ ಹಂತದ ನಿವಾಸಿಗಳ ಗೋಳು ಸಾಲೋಮನ್ ಮೈಸೂರು: ನಗರದ ವಿಜಯನಗರ 4ನೇ ಹಂತದ ಯಾವ ರಸ್ತೆಗೆ ಹೋದರೂ ಅಲ್ಲಲ್ಲಿ ಕಸದ ರಾಶಿಗಳೇ ಕಂಡು ಬರುತ್ತಿದ್ದು, ಕಸ ವಿಲೇವಾರಿ ಮಾಡಿ ವಾರಗಳೇ ಕಳೆದಿವೆ ಎನ್ನುವುದನ್ನು ಸಾರಿ ಹೇಳುತ್ತಿವೆ. …

ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ರಸ್ತೆ ತೇಪೆ ಕಾಮಗಾರಿ ಆರಂಭ   ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಶುರು ಮಾಡಿದ್ದರೆ, ಮತ್ತೊಂದೆಡೆ ಮೈಸೂರು ಮಹಾನಗರ ಪಾಲಿಕೆಯು ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾಮಗಾರಿ ಆರಂಭ ಮಾಡಿದ್ದು, ದಸರೆ …

  ಮೈಸೂರು: ಅತಿ ಹೆಚ್ಚು ವಾಹನಗಳು ಓಡಾಡುವ ನಗರದ ರಸ್ತೆಗಳಲ್ಲಿ ಒಂದಾದ ಅಶೋಕ ರಸ್ತೆಯಲ್ಲಿ ಗುಂಡಿಗಳು ವಾಹನ ಹಾಳಾಗಿರುವ ರಸ್ತೆಯಲ್ಲಿ ಬಿದ್ದು ತೊಂದರೆಯಾಗುತ್ತಿದ್ದರೂ ರಸ್ತೆ ದುರಸ್ತಿಗೆ ಕೆಪ್ಪ ಕೈಕಾಲು ಮುರಿದುಕೊಂಡಿರುವ ಕೈಗೊಳ್ಳದ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಸಾರ್ವಜನಿಕರು ಆಕ್ರೋಶ …

• ಸಾಲೋಮನ್ ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಇನ್ನೂ ಭೂ ಪರಿಹಾರ ನೀಡದ ಕಾರಣ ರಸ್ತೆ ಅಭಿವೃದ್ಧಿ ಪಡಿಸಲು ಭೂಮಾಲೀಕರು ಅನೇಕ ವರ್ಷಗಳಿಂದ ಅಡ್ಡಿ ಪಡಿಸುತ್ತಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರಕ್ಕೆ ಸೇರಿರುವ ಡಾ.ರಾಜ್‌ಕುಮಾರ್‌ …

 ಸ್ಥಳೀಯರಿಗೆ ಭೀತಿ: ಪಾಲಿಕೆಯದು ನಿರ್ಲಕ್ಷ್ಯ ನೀತಿ ನೂರಾರು ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪಾದನೆ ಮೈಸೂರು: ಎರಡು ವರ್ಷಗಳ ಹಿಂದೆ ಉದ್ಯಾನವೊಂದರಲ್ಲಿ ಗಿಡ ನೆಡುವ ಉದ್ದೇಶದಿಂದ ತೋಡಿದ್ದ ಗುಂಡಿಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆಗಳು ಉತ್ಪತ್ತಿಯಾಗಿ ಸುತ್ತಲಿನವರಿಗೆ ಬಾಧೆಯುಂಟು ಮಾಡುತ್ತಿವೆ. ಸೊಳ್ಳೆ …

ಮೈಸೂರು: ರಾಜ್ಯದಾದ್ಯಂತ ಡೆಂಗ್ಯು ಅಬ್ಬರಿಸುತ್ತಿದ್ದರೆ ಇತ್ತ ಮೈಸೂರಿನಲ್ಲಿ ಚರಂಡಿಗಳಲ್ಲಿ ಕಸ ತುಂಬಿ ಕೊಳೆತು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವಿಲ್ಲ ಎನ್ನು ವಂತೆ ನಿಶ್ಚಿಂತೆಯಿಂದಿದ್ದಾರೆ. ದೂರು …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸೇರಿದ ಮಾನಸ ಗಂಗೋತ್ರಿಯಲ್ಲಿರುವ ಜಯಲಕ್ಷ್ಮಿ ವಿಲಾಸ ಅರಮನೆ ಶಿಥಿಲಾವಸ್ಥೆಯಲ್ಲಿದ್ದು, ಅದರ ನವೀಕರಣ ಹಾಗೂ ಅಲ್ಲಿರುವ ಜಾನಪದ ವಸ್ತು ಸಂಗ್ರಹಾಲಯದ ಕಲಾಕೃತಿಗಳ ಸಂರಕ್ಷಣೆ ಕಾರ್ಯ ನಡೆಯುತ್ತಿದೆ. ಕಳೆದ ಜನವರಿ 4ರಂದು ಅಮೆರಿಕದ ರಾಯಭಾರ ಕಚೇರಿ ಹಾಗೂ ಡೆಕನ್ ಹೆರಿಟೇಜ್ …

ಮೈಸೂರು: ವರ್ಷದ ಮೊದಲ ಮಳೆಗೆ ಮೈಸೂರು ನಗರ ತತ್ತರಿಸಿದ್ದು, ನೂರಾರು ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದು ವಾಹನಗಳು ಜಖಂ ಆಗಿರುವ ಜತೆಗೆ ಮಹಾನಗರಪಾಲಿಕೆಯ ಅವೈಜ್ಞಾನಿಕ ಯುಜಿಡಿ ಪೈಪ್ ಅಳವಡಿಕೆ ಕಾಮಗಾರಿಯಿಂದ ಮುನೇಶ್ವರ ನಗರ ಬಡಾವಣೆಯ ನೂರಾರು ಮನೆಗಳಿಗೆ ಚರಂಡಿ ನೀರು …