Mysore
20
overcast clouds
Light
Dark

Author: andolana

Home/andolana
andolana

andolana

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌,  “ಎಆರ್‌ಎಂ” ಸಿನಿಮಾದ ಟ್ರೈಲರನ್ನು ಕೆಜಿಎಫ್ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು, ಚೆಲುವೇಗೌಡ ಅವರಿಗೆ ಪ್ರದರ್ಶಿಸಿದರು. ಹೊಂಬಾಳೆ ಫಿಲಂಸ್ ಕಚೇರಿಯಲ್ಲಿ ಟ್ರೈಲರ್ ವೀಕ್ಷಣೆ ಮಾಡಿದ ಪ್ರಶಾಂತ್ ನೀಲ್ …

ಮೈಸೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳುವುದರ ಜತೆಗೆ ಗಣೇಶಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರು ಹಾಗೂ ಸಮಿತಿ ಸದಸ್ಯರು ಕೆಲವು ಸೂಚನೆಗಳನ್ನು ಪಾಲಿಸಬೇಕು ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಮುಂಜಾಗ್ರತಾ …

ಮೈಸೂರು: ಬೆಂಗಳೂರಿನ ಸರ್ಜಾಪುರದಲ್ಲಿ ಶನಿವಾರ ಹಾಗೂ ಭಾನುವಾರ ನಡೆದ 10ನೇ ರಾಜ್ಯ ಪೆಂಕಾಕ್ ಸಿಲಾತ್ ಕ್ರೀಡಾಕೂಟದಲ್ಲಿ ಪೆಂಕಾಕ್ ಸಿಲಾತ್ ಕರಾಟೆ ಮಾದರಿ ಕ್ರೀಡಾಕೂಟ) ಪಾಲ್ಗೊಂಡಿದ್ದ ಮೈಸೂರಿನ ಸ್ಪರ್ಧಿಗಳು 12 ಪದಕಗಳನ್ನು ಗಳಿಸಿದ್ದಾರೆ. ಬಾಲಕರ ವಿಭಾಗದಲ್ಲಿ ಹರ್ಷ ಎರಡು ಚಿನ್ನದ ಪದಕ, ಸೂರಜ್, …

ಚಿತ್ರಮಂದಿರಗಳಿಗೆ ಬಂದು ಪ್ರೇಕ್ಷಕರು ಕನ್ನಡ ಚಿತ್ರಗಳನ್ನು ನೋಡುತ್ತಿಲ್ಲ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾರೆ ಸಾರ್ವತ್ರಿಕವಾಗಿ ಕೇಳಿ ಬರುತ್ತಿರುವ ಮಾತು. ಒಟಿಟಿಗಳು ಕೂಡ ಕನ್ನಡ ಚಿತ್ರಗಳನ್ನು ಕೊಳ್ಳುತ್ತಿಲ್ಲ, ಆದರೆ ಬೇರೆ ಭಾಷೆಗಳ ಚಿತ್ರಗಳನ್ನು ಕೊಳ್ಳುತ್ತವೆ ಎನ್ನುವ ಮಾತೂ ಇದೆ. ಇದು ನಿಜ ಕೂಡ. ವೆಬ್ ಸರಣಿಗಳ …

ಬೆಂಗಳೂರು: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿ ಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಬದಲಾವಣೆ ಮಾಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಶ್ರೀ ಚಾಮುಂಡೇಶರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಿಂಧುತ್ವ …

ಜನಪ್ರತಿನಿಧಿಗಳು,ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಪೂಜೆ ಸಲ್ಲಿಸಿದ ಅರಣ್ಯ ಇಲಾಖೆ   ಮೈಸೂರು: ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಎರಡನೇ ಹಂತದಲ್ಲಿ ಆಗಮಿಸಿದ ಮಹೇಂದ್ರ ನೇತೃತ್ವದ ಐದು ಆನೆಗಳನ್ನೂ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಮೊದಲ ಹಂತದಲ್ಲಿ ಆಗಮಿಸಿದ್ದ 9 ಆನೆಗಳೊಂದಿಗೆ ಈಗ ಬಂದಿರುವ …

ಆಗಸ್ಟ್ 27ರಂದು ನಡೆದ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರ ಮಾಡಿದ್ದ ಪ್ರಶ್ನೆಗಳ ಪೈಕಿ ಕೆಲವು ಪ್ರಶ್ನೆಗಳು ತಪ್ಪಾಗಿ ತರ್ಜುಮೆಗೊಂಡಿದ್ದರಿಂದ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಸರಿಯಾಗಿ ಉತ್ತರ ಬರೆಯಲಾಗಲಿಲ್ಲ. ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ವಿತರಿಸದೆ …

ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷ ಮುಂದುವರಿಯುವ ಲಕ್ಷಣ ಗೋಚರಿಸಿದೆ. ಚಾಮುಂಡಿಬೆಟ್ಟವನ್ನು ಸಮಗ್ರ ವಾಗಿ ಅಭಿವೃದ್ಧಿಪಡಿಸಲು ಪ್ರಾಧಿಕಾರ ರಚನೆ ಮಾಡುವುದಾಗಿ ೨೦೨೪- ೨೫ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …

ಎಚ್.ಡಿ.ಕೋಟೆ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯರಸ್ತೆಯಲ್ಲಿರುವ ಕೆ.ಜಿ.ಹಳ್ಳಿ ಗ್ರಾಮದ ಬಸ್ ತಂಗುದಾಣವು ಶಿಥಿಲಾವಸ್ಥೆಗೆ ತಲುಪಿದ್ದು, ಕುಸಿದು ಬೀಳುವ ಹಂತದಲ್ಲಿದೆ. ಈ ಬಸ್ ತಂಗುದಾಣವನ್ನು ನಿರ್ಮಿಸಿ ಸುಮಾರು 20 ವರ್ಷಗಳೇ ಕಳೆದಿವೆ. ಇಷ್ಟು ಹಳೆಯದಾದ ತಂಗುದಾಣವನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಇದು ಶಿಥಿಲಗೊಂಡಿದ್ದು, ಇಂದೋ …