Mysore
26
broken clouds
Light
Dark

Author: andolana

Home/andolana
andolana

andolana

ಬೆಂಗಳೂರು: ರಾಜ್ಯ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೆ ಸಾಬೀತಾಗಿದೆ ಎಂದು ಲೋಕಸಭಾ ಚುನಾವಣೆ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ ೧೯ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ …

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ. ಅದು ಇನ್ನು 3 ತಿಂಗಳು, 6 ತಿಂಗಳು ಅಥವಾ ಒಂದು ವರ್ಷ ಅಧಿಕಾರದಲ್ಲಿರುತ್ತದೋ ಇಲ್ಲವೋ ಅಂತ ಕುಮಾರಸ್ವಾಮಿಯವರು ಹೇಳಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು. ನೂತನ …

ಬೆಂಗಳೂರು: ಗ್ಯಾರಂಟಿಗಳಿಗೂ ಬೆಲೆ ಏರಿಕೆಗೂ ಸಂಬಂಧವಿಲ್ಲ ಎಲ್ಲಾ ಗ್ಯಾರಂಟಿಗಳು ಮುಂದುವರೆಯುತ್ತಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ ಎಂದು ವಿಪಕ್ಷಗಳ ಹೇಳಿಕೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆಶಿ ಯಾರು ಏನೇ ಹೇಳಿದ್ರೂ ಬೆಲೆ ಏರಿಕೆಗೆ …

ಮೈಸೂರು: ಉತ್ತಮವಾದ ಮಳೆಯಾಗಿ ಕನ್ನಂಬಾಡಿ ಕಟ್ಟೆ ಭರ್ತಿಯಾದರೆ ಜನರ ಬದುಕು ಹಸ‌ನಾಗಲಿದೆ, ಇಲ್ಲದಿದ್ದರೇ ಜನರಿಗೆ ಸಂಕಷ್ಟ ಎದುರಾಗಲಿದೆ ಎಂದು ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಮುಂಗಾರು ಮಳೆ ಆರಂಭದಲ್ಲೇ ವಿಫಲವಾಗಿದೆ. …

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳ ಕಸ್ಟಡಿ ಅಂತ್ಯವಾಗಿದ್ದ ಕಾರಣ ಇಂದು (ಜೂ.22) ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ …

ಬೆಂಗಳೂರು: ನಗರದ ಬೆಂಗಳೂರು ಟರ್ಫ್ ಕ್ಲಬ್​ನಲ್ಲಿ ಕುದುರೆ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯಪೀಠದ ಮಧ್ಯಂತರ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ. ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ಮುಖ್ಯ …

ನಟ ದರ್ಶನ್, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಪ್ರಜ್ವಲ್‌ ಹಾಗೂ ಸೂರಜ್‌ ರೇವಣ್ಣ ವಿರುದ್ಧ ವಿವಿಧ ಆರೋಪಗಳು ಕೇಳಿಬಂದಿದ್ದು ಈ ಕುರಿತು ನಟಿ ರಮ್ಯಾ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಮ್ಯಾ ಕಾನೂನನ್ನು ಉಲ್ಲಂಘಿಸುವವರು ಶ್ರೀಮಂತರು …

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ನಾವು ಇನ್ನೂ ಎರಡರಿಂದ ಮೂರು ಕ್ಷೇತ್ರ ಗೆಲ್ಲಬಹುದಿತ್ತು. ಆದರೆ ಟಿಕೆಟ್ ನೀಡುವಲ್ಲಿ ವ್ಯತ್ಯಾಸವಾಯಿತು ಎಂದು ಮಾಜಿ ಸಿಎಂ ಯಡಿಯೂರಪ್ಪ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಬಂದು ಇನ್ನೇನು 20 ದಿನಗಳೇ ಕಳೆಯುತ್ತಾ …

ವಿಜಯಪುರ: ಕಾರ ಹುಣ್ಣಿಮೆ ನೆಪದಲ್ಲಿ ಎತ್ತುಗಳು ಹಾಗೂ ಕುದುರೆಗಳಿಗೆ ವಿದ್ಯುತ್ ಶಾಕ್ ನೀಡಿ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲಾ ಪಂಚಾಯತ್ ಸಭಾಂಗಣದ ಮೈದಾನದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತು ಹಾಗೂ ಕುದುರೆಗಳ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. …

ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ …