Mysore
29
scattered clouds

Social Media

ಸೋಮವಾರ, 22 ಜೂನ್ 2026
Light
Dark

Author: andolana

Home/andolana
andolana

andolana

ಶ್ರೀಕಾಂತ್‌ ಪೂಜಾರಿ ಬಂಧನ ಇದೀಗ ರಾಜ್ಯದಲ್ಲಿನ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವಿನ ಕಿತ್ತಾಟವನ್ನು ಮತ್ತಷ್ಟು ಹೆಚ್ಚಿಸಿದೆ. 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಗಲಭೆಗೆ ಸಂಬಂಧಿಸಿದಂತೆ ಶ್ರೀಕಾಂತ್‌ ಪೂಜಾರಿ ಬಂಧನಕ್ಕೊಳಗಾಗಿದ್ದು, ಇದೀಗ ಸಿದ್ದರಾಮಯ್ಯ 1991ರಿಂದ ಇಲ್ಲಿಯವರೆಗೆ ಶ್ರೀಕಾಂತ್‌ ಪೂಜಾರಿ ವಿರುದ್ಧ …

ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ತೆರಿಗೆ ಹಣ ಪಾವತಿಸುವ ರಾಜ್ಯಗಳ ಪೈಕಿ ಮುಂಚೂಣಿಯಲ್ಲಿ ನಿಲ್ಲುವ ಕರ್ನಾಟಕಕ್ಕೆ ಸಿಗುತ್ತಿರುವ ತೆರಿಗೆ ಪಾಲಿನ ಮೊತ್ತವನ್ನು ವರ್ಷದಿಂದ ವರ್ಷಕ್ಕೆ ಇಳಿಕೆ ಮಾಡುತ್ತಿರುವುದರ ವಿರುದ್ಧ ದನಿ ಎತ್ತಲು ಕರ್ನಾಟಕ ಸಜ್ಜಾಗಿದೆ. 2025-26ರಿಂದ ಆರಂಭವಾಗಲಿರುವ 16ನೇ ಹಣಕಾಸು ಆಯೋಗದ ಮುಂದೆ …

ಹನೂರು: ತಾಲೂಕಿನ ರಾಮಪುರ ಹೋಬಳಿಯ ಕಾಡಂಚಿನ ಪ್ರದೇಶಗಳಾದ ಮಾರ್ಟಳ್ಳಿಯಿಂದ ಜಲ್ಲಿಪಾಳ್ಯವರೆಗಿನ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ನೇತೃತ್ವದಲ್ಲಿ ನಾಲ್ ರೋಡ್ ಗ್ರಾಮದ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಮಾರ್ಟಳ್ಳಿ …

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಮ್‌ ಇಂಡಿಯಾ ಸದ್ಯ ಟೆಸ್ಟ್‌ ಸರಣಿಯಲ್ಲಿ ನಿರತವಾಗಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೋತ ಬಳಿಕ ಇದೀಗ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಪುಟಿದೆದ್ದಿದೆ. ಇಂದಿನಿಂದ ( ಜನವರಿ 3 ) ಎರಡನೇ ಟೆಸ್ಟ್‌ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ …

21 ನೇ ಶತಮಾನದ ಆಧುನಿಕ ಯುಗದಲ್ಲಿ ದೇಶದ ಏಕತೆ, ಅಖಂಡತೆ, ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಮೋದಿ ಅವರಿಂದಲೇ ಸಾಧ್ಯ. ಇನ್ಯಾರೂ ಅವರಿಗೆ ಸಮಾನರಲ್ಲ, ಅವರನ್ನು ಮತ್ತೆ ಪ್ರಧಾನಿಯಾಗಿಸುವ ಒಂದೇ ಒಂದು ಗುರಿ ಬಿಟ್ಟರೆ ಬೇರೇನೂ ಇಲ್ಲ ಎಂದು ಮೈಸೂರಿನಲ್ಲಿ ಜೆಡಿಎಸ್‌ …

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ರಾಮಮಂದಿರವನ್ನು ನೋಡಲು ದೇಶದ ವಿವಿಧ ಭಾಗಗಳಿಂದ ಭಕ್ತರು ತೆರಳಲು ಈಗಾಗಲೇ ಯೋಜನೆ ರೂಪಿಸಿಕೊಂಡಿದ್ದು, ಇದಕ್ಕೆ ಬೇಕಾದ ವಿಮಾನ ಸೇವೆ, ರೈಲು ಸೇವೆಗಳನ್ನು ಸರ್ಕಾರ ಆಯೋಜನೆ ಮಾಡಲು ಮುಂದಾಗಿದೆ. ಈ ಕುರಿತು …

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 148 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 248 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1144 ಇದೆ. ಕೊನೆಯ …

ಕೊಳ್ಳೇಗಾಲದ ಬಸ್‌ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರಾಜ್ಯದ ಗಡಿ ದಾಟಲು ಯತ್ನಿಸಿದ ಕೇರಳ ಮೂಲದ ನಾಲ್ವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರಿನಲ್ಲಿ ಕುಳಿತಿದ್ದ ಕಿಡಿಗೇಡಿಗಳ ಬಳಿ ಬಾಲಕಿ ಭಿಕ್ಷೆ ಬೇಡಲು ಬಂದಾಗ ಬಾಲಕಿಯನ್ನು ಅಪಹರಿಸಿ ಬಾಯಿಗೆ ಬಟ್ಟೆ …

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ತರುಣ್‌ ಸುಧೀರ್‌ ಕಾಂಬಿನೇಶನ್‌ನ ಎರಡನೇ ಚಿತ್ರ ಕಾಟೇರ ಬಿಡುಗಡೆಗೊಂಡು ಬಾಕ್ಸ್‌ ಆಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಬಹು ದಿನಗಳ ಬಳಿಕ ದರ್ಶನ್‌ ಪ್ರತಿಭೆಗೆ ತಕ್ಕನಾದ ಚಿತ್ರ ಬಂದಿದೆ ಎಂದು ದರ್ಶನ್‌ ಅಭಿಮಾನಿಗಳು ಹಾಗೂ ಒಂದೊಳ್ಳೆ …

ಡಿಸೆಂಬರ್‌ 20ರಂದು ಗುಂಡ್ಲುಪೇಟೆಯ ಬಸ್‌ ನಿಲ್ದಾಣದಲ್ಲಿ ವೃದ್ಧೆಯೊಬ್ಬರ ಬಳಿ ಬಂದಿದ್ದ ಅಪರಿಚಿತ ಮಹಿಳೆ ತನ್ನ ಬಳಿ ಇದ್ದ ಹೆಣ್ಣು ಮಗುವನ್ನು ಕೊಟ್ಟು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಕಣ್ಮರೆಯಾಗಿದ್ದರು. ಅತ್ತ ಮಗು ಪಡೆದ ವೃದ್ಧೆ ಮಹಿಳೆ ಬಾರದ್ದನ್ನು ಕಂಡು ಕಂಡಕ್ಟರ್‌ ಓರ್ವರಿಗೆ …

error: Content is protected !!