ಜಪಾನ್‌ನ ಟೊಕಿಯೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್‌ಲೈನ್ಸ್‌ನ ಪ್ಯಾಸೆಂಜರ್ ವಿಮಾನವೊಂದು ರನ್‌ವೇಗೆ ಇಳಿಯುತ್ತಿದ್ದಂತೆ ಕೋಸ್ಟ್ ಗಾರ್ಡ್ ವಿಮಾನಕ್ಕೆ ಬೆಂಕಿ ಹೊಡೆದ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ. ಇನ್ನು ಈ ವಿಮಾನದಲ್ಲಿ 12 ಸಿಬ್ಬಂದಿ ಹಾಗೂ 367 ಪ್ರಯಾಣಿಕರಿದ್ದು, ಎಲ್ಲರೂ ಸಹ …










