Mysore
31
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: andolana

Home/andolana
andolana

andolana

ಮರಗಳನ್ನು ಕಡಿದು ಬೇರೆಡೆ ಸಾಗಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹಗೆ ಜಾಮೀನು ಮಂಜೂರಾಗಿದೆ. ಹಾಸನದ ಬೇಲೂರು ಬಳಿಯ ನಂದಗೊಂಡನಹಳ್ಳಿಯಲ್ಲಿ 126 ಮರಗಳನ್ನು ಕಡಿದ ಆರೋಪದಡಿಯಲ್ಲಿ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು …

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ನಿರ್ದೇಶಕ ತರುಣ್ ಕಿಶೋರ್‌ ಸುಧೀರ್‌ ಕಾಂಬಿನೇಶನ್‌ನಲ್ಲಿ ಮೂಡಿ ಬಂದಿರುವ ಎರಡನೇ ಚಿತ್ರ ಕಾಟೇರ ಮೊನ್ನೆಯಷ್ಟೇ ( ಡಿಸೆಂಬರ್‌ 29 ) ಬಿಡುಗಡೆಗೊಂಡಿದ್ದು ನಿರೀಕ್ಷೆಗೂ ಮೀರಿ ಪ್ರೇಕ್ಷಕರಿಂದ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಪ್ರೇಕ್ಷಕರ ವಿಮರ್ಶೆಯಲ್ಲಿ ಮಾತ್ರವಲ್ಲದೇ ಬಾಕ್ಸ್‌ ಆಫೀಸ್‌ …

ನನಗೆ ಕಾಲವೆನ್ನುವುದೂ ಒಂದು 'ಕಲ್ಪಿತ' ಚಮತ್ಕಾರವೆನಿಸುತ್ತದೆ. ನಿಜವಾಗಿ ಇಲ್ಲದೆಯೂ ಇದ್ದೇ ಇದೆಯೆಂದು ನಾವು ನಂಬಿರುವ ಮತ್ತು ನಮ್ಮನ್ನು ನಂಬಿಸಿರುವ ಅದನ್ನು ಹಾಗಲ್ಲದೆ ಇನ್ನೇನಾಗಿಕಲ್ಪಿಸಿಕೊಳ್ಳಬಹುದು? ಸರಿಯುವುದೇ ಕೆಲಸವಾದ ಕಾಲವು ಮತ್ತೊಮ್ಮೆ ವರ್ಷಾ ರ್ಸಾಂತ್ಯವನ್ನು ಎಣಿಸುತ್ತಿದೆ. ಮತ್ತೊಂದು ವರ್ಷಾರಂಭದ ಹೊಸ್ತಿಲಿನಲ್ಲಿದೆ. ಡಿಸೆಂಬರಿನ ಚಳಿಗುಳಿರು ಹೊಸ …

ಬೆಂಗಳೂರಿನ ಹಲವು ಮಾಲ್‌ ಹಾಗೂ ಅಂಗಡಿಗಳಲ್ಲಿ ಕನ್ನಡ ಫಲಕಗಳಿಲ್ಲ, ಕನ್ನಡ ಫಲಕಗಳು ಕಡ್ಡಾಯವಾಗಬೇಕು ಎಂದು ಇತ್ತೀಚೆಗಷ್ಟೇ ಕನ್ನಡ ಪರ ಸಂಘಟನೆಗಳು ಕನ್ನಡ ಜಾಗೃತಿ ಅಭಿಯಾನದಡಿಯಲ್ಲಿ ವಿವಿಧ ಮಾಲ್‌ ಹಾಗೂ ಅಂಗಡಿಗಳಿಗೆ ನುಗ್ಗಿ ಕನ್ನಡವಿಲ್ಲದ ಬೋರ್ಡ್‌ಗಳನ್ನು ಒಡೆದು ಹಾಕಿದ್ದರು. ಅದರಲ್ಲಿಯೂ ಮಾಲ್‌ ಆಫ್‌ …

ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದ್ದರು. ಸದ್ಯ ವಿಕ್ರಂ ಸಿಂಹ ಅವರ ವಿಚಾರಣೆ ನಡೆಯುತ್ತಿದ್ದು, ಇತ್ತ ಮೈಸೂರಿನಲ್ಲಿ ಪ್ರತಾಪ್‌ ಸಿಂಹ ಸಿದ್ದರಾಮಯ್ಯನವರಿಂದ ನನ್ನ …

ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿರುವ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಶನಿವಾರ ಬಂಧಿಸಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್‌ ಸಿಂಹ ನೇರವಾಗಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದಿದ್ದಾರೆ. ನಿಮ್ಮ …

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬಳಿಯ ಬರಪೊಳೆಯಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಮಂಗೇಟಿರ ಬಿ ಆಕಾಶ್‌ ಬಿದ್ದಪ್ಪ, ಉಳುವಂಗಡ ಸುದೇಶ್‌ ಅಯ್ಯಪ್ಪ ಹಾಗೂ ರಶಿಕ್‌ ಕುಜ್ಞಗಂಡ ಜೆ ಮೃತ ವಿದ್ಯಾರ್ಥಿಗಳಾಗಿದ್ದು, ಮೂವರೂ …

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 201 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 60 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 833 ಇದೆ. ಕೊನೆಯ …

ಮೈಸೂರು ಜಿಲ್ಲೆಯ ನಂಜನಗೂಡು ನಗರಸಭೆಯ 20ನೇ ವಾರ್ಡ್‌ನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಕೀಲ ಮಹೇಶ್‌ ಅತ್ತಿಖಾನೆ ಅವರು ಜಯಭೇರಿ ಬಾರಿಸಿದ್ದಾರೆ. ಈ ಹಿಂದೆ ಇದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ದೊರೆಸ್ವಾಮಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು ಹಾಗೂ …

ಮೈಸೂರಿನಲ್ಲಿ ಇಂದು ( ಡಿಸೆಂಬರ್‌ 30 ) ಹನುಮೋತ್ಸವ ನಡೆದಿದೆ. ಹನುಮೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹನುಮ ಜಯಂತಿ ಅದ್ದೂರಿಯಾಗಿ ನಡೆಯಿತು. ಅರಮನೆ ಸಮೀಪದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಸಲ್ಲಿಸಿದ ಬಳಿಕ 8 ಹನುಮ …

error: Content is protected !!