ಇಂದು ( ಡಿಸೆಂಬರ್ 30 ) ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲ್ಲಿನ ನೂತನ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ. ರೈಲು ನಿಲ್ದಾಣದ ಉದ್ಘಾಟನೆ ವೇಳೆ ಎರಡು ವಿಶೇಷ ಅಮೃತ್ ರೈಲು ಹಾಗೂ 6 …
ಇಂದು ( ಡಿಸೆಂಬರ್ 30 ) ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲ್ಲಿನ ನೂತನ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ. ರೈಲು ನಿಲ್ದಾಣದ ಉದ್ಘಾಟನೆ ವೇಳೆ ಎರಡು ವಿಶೇಷ ಅಮೃತ್ ರೈಲು ಹಾಗೂ 6 …
ಹಣ ವಸೂಲಿ ಮಾಡಲು ಕ್ರೈಂ ಬ್ರಾಂಚ್ ಪೊಲೀಸ್ ಎಂದು ಹೇಳಿಕೊಂಡವ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ವ್ಯಕ್ತಿಯೋರ್ವರು ಅನುಮಾನ ವ್ಯಕ್ತಪಡಿಸಿ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ …
ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದ್ದ ಕರ್ನಾಟಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆ ಎಲ್ಲಾ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ತನ್ನ ಪ್ರಣಾಳಿಕೆಯಲ್ಲಿ ಇದ್ದಂತೆ ಇದೀಗ ರಾಜ್ಯಮಟ್ಟದ ಉದ್ಯೋಗ ಮೇಳ ನಡೆಸಲು ಮುಹೂರ್ತ ನಿಗದಿಪಡಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಯುವ ಜನರ …
ಕಾಂಗ್ರೆಸ್ ನಿಗಮ ಮಂಡಳಿ ನೇಮಕ ಇನ್ನೂ ಘೋಷಣೆಯಾಗದೆಯೇ ಉಳಿದುಕೊಂಡಿದ್ದು, ಇದರ ಕುರಿತಾದ ಚರ್ಚೆಗಳು ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ರೆಬೆಲ್ ಶಾಸಕರಿಗೆ ನೂತನ ಹುದ್ದೆಗಳನ್ನು ನಿರ್ಮಿಸಿದ್ದಾರೆ. ಸಚಿವ ಸ್ಥಾನ ಸಿಗದೇ ಬೇಸರಕ್ಕೊಳಗಾಗಿ ರೆಬೆಲ್ ಆಗಿದ್ದ ಮೂವರು ಹಿರಿಯ ಶಾಸಕರಾ ಆರ್‌ವಿ ದೇಶಪಾಂಡೆ, …
ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 173 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 37 ಜನ ಡಿಸ್‌ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 702 ಇದೆ. ಕೊನೆಯ …
ಭಾನುವಾರ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಕಲ್ಲಡ್ಕ ಪ್ರಭಾಕರ ಭಟ್‌ರ ಈ ಹೇಳಿಕೆಗೆ ಮುಸ್ಲಿಂ ಸಮುದಾಯ ಕಿಡಿಕಾರಿತ್ತು. ಇವರು ಕೋಮು ಗಲಭೆಗೆ ಉತ್ತೇಜನ …
ಇಂದು ( ಡಿಸೆಂಬರ್ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ. ಕೈ ಹಾಗೂ ಕಾಲುಗಳಲ್ಲಿದ ಗೊಮ್ಮಟ್ಟನ ಶಿಲ್ಪ, …
ಅಮಾಯಕರನ್ನು ಹನಿಟ್ರ್ಯಾಪ್ ಮಾಡಿ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್ ಒಂದನ್ನು ಮೈಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಫಜಲುಲ್ಲಾ ರಹಮಾನ್, ರಿಜ್ವಾನ್ ಹಾಗೂ ಮೋನಾ ಎಂಬುವರು ಬಂಧನಕ್ಕೊಳಗಾಗಿದ್ದಾರೆ. ಚೆನ್ನೈ ಮೂಲದ ಉದ್ಯಮಿ ಸುನ್ನಿ …
ಮೈಸೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣವಾದ ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡುವ ವಿಚಾರ ಸದ್ಯ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ನಾವು ಸಿದ್ಧ ಎಂದು ಹೇಳಿಕೆ ನೀಡಿದ್ದು ಸದ್ಯ ಇದರ …
ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್ ತಂಡ ಸದ್ಯ ಮೊದಲ ಟೆಸ್ಟ್ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ನಿನ್ನೆಯಿಂದ ( ಡಿಸೆಂಬರ್ 26 ) ಸೆಂಚುರಿಯನ್‌ನ ಸೂಪರ್ ಸ್ಪೋರ್ಟ್ ಪಾರ್ಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ …