Mysore
29
overcast clouds

Social Media

ಸೋಮವಾರ, 22 ಜೂನ್ 2026
Light
Dark

Author: andolana

Home/andolana
andolana

andolana

ರಾಜ್ಯಾದ್ಯಂತ ಕೊವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವೈರಲ್‌ ಫೀವರ್‌ ಭೀತಿಯೂ ಶುರುವಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರಿನ ಬಳೇಪೇಟೆಯ ಸರ್ಕಾರಿ ಶಾಲೆಯ 15 ಮಕ್ಕಳು ವೈರಲ್‌ ಫೀವರ್‌ ಕಾರಣದಿಂದ ಗೈರಾಗಿದ್ದಾರೆ. ಒಂದೇ ಶಾಲೆಯ ಇಷ್ಟು ಪ್ರಮಾಣದ ಮಕ್ಕಳು ಒಂದೇ ದಿನ …

ಬೆಂಗಳೂರಿನಲ್ಲಿನ ಮಾಲ್‌ ಹಾಗೂ ವಿವಿಧ ಶಾಪ್‌ಗಳಲ್ಲಿ ಕನ್ನಡಕ್ಕಿಂತ ಹೆಚ್ಚಾಗಿ ಆಂಗ್ಲ ಭಾಷೆಯ ಬೋರ್ಡ್‌ಗಳು ಇರುವ ಕಾರಣ ಸಿಡಿದೆದ್ದಿದ್ದ ಕನ್ನಡ ಪರ ಸಂಘಟನೆಗಳು ಇಂದು ( ಡಿಸೆಂಬರ್‌ 27 ) ಕನ್ನಡ ಫಲಕಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದು ಕನ್ನಡ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದವು. …

ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗಳಲ್ಲಿ ಒಂದಾದ ಮಂತ್ರಿ ಸ್ಕ್ವೇರ್‌ ಮಾಲ್‌ಗೆ ಬಿಬಿಎಂಪಿ ಬೀಗ ಜಡಿದಿದೆ. ಬರೋಬ್ಬರಿ 51 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಕಾರಣ ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್‌ ಅವರಿಂದ ಬೀಗ ಹಾಕಲಾಗಿದೆ. 2019ರಿಂದ 2020ರವರೆಗಿನ ತೆರಿಗೆ ಬಾಕಿಯಿರುವ ಕಾರಣ ಈ …

ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 103 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 87 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 479 ಇದೆ. ಕೊನೆಯ …

ಕಾಂತರಾಜು ಕಮಿಟಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 28ರಂದು ಬೃಹತ್‌ ಅಹಿಂದಾ ಸಮಾವೇಶ ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮುಹೂರ್ತ ನಿಗದಿಪಡಿಸಲಾಗಿದೆ. ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ …

ಕೊಬ್ಬರಿ ಬೆಲೆ ಕುಸಿತದಿಂದ ಚಿಂತೆಗೀಡಾಗಿದ್ದ ತೆಂಗು ಬೆಳೆದಾರರ ಬೆನ್ನಿಗೆ ಈಗ ಕೇಂದ್ರ ಸರ್ಕಾರ ನಿಂತಿದೆ. ಕೇಂದ್ರ ಸರ್ಕಾರವು ಕೊಬ್ಬರಿ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 300 ರೂಪಾಯಿ ಏರಿಕೆ ಮಾಡಿದೆ. ಉಂಡೆ ಕೊಬ್ಬರಿಗೆ 250 ರೂಪಾಯಿಗಳನ್ನು ಏರಿಕೆ ಮಾಡಲು ತೀರ್ಮಾನಿಸಿದೆ. ನರೇಂದ್ರ ಮೋದಿ …

ಬೆಂಗಳೂರು ನಗರದಲ್ಲಿ ಕನ್ನಡಕ್ಕಿಂತ ಇಂಗ್ಲಿಷ್‌ ಭಾಷೆಯಲ್ಲಿಯೇ ಹೆಚ್ಚು ಬೋರ್ಡ್‌ಗಳಿವೆ ಎಂಬ ಆರೋಪ ಮಾಡಿರುವ ಕನ್ನಡ ಪರ ಸಂಘಟನೆಗಳು ಇಂದು ಬೃಹತ್‌ ಧರಣಿ ಹಮ್ಮಿಕೊಂಡಿದ್ದವು. ಕನ್ನಡ ಜಾಗೃತಿ ಮೂಡಿಸುವ ಈ ಅಭಿಯಾನದಡಿಯಲ್ಲಿ ಕನ್ನಡಪರ ಹೋರಾಟಗಾರರು ಆಂಗ್ಲ ಭಾಷೆಯಲ್ಲಿದ್ದ ವಿವಿಧ ಮಾಲ್‌, ದೊಡ್ಡ ಮತ್ತು …

ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ಪದಾಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಕುರಿತು ಚರ್ಚೆಗಳು ನಡೆದವು. ಇನ್ನು ಇತ್ತೀಚೆಗೆ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಎಸ್‌ ಯಡಿಯೂರಪ್ಪ …

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡು ಏಕದಿನ ಸರಣಿಯನ್ನು ಗೆದ್ದಿರುವ ಭಾರತ ಕ್ರಿಕೆಟ್‌ ತಂಡ ಸದ್ಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೆಣಸಾಟ ನಡೆಸುತ್ತಿದೆ. ನಿನ್ನೆಯಿಂದ ( ಡಿಸೆಂಬರ್‌ 26 ) ಸೆಂಚುರಿಯನ್‌ನ ಸೂಪರ್‌ ಸ್ಪೋರ್ಟ್‌ ಪಾರ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ …

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಂಧಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ದೇವಾಲಯದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂಧಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೇವರ ಮೂರ್ತಿಯನ್ನು ಆ ಮಂಟಪದ ಬಳಿ ತಂದ ಬಳಿಕ ಆ …

error: Content is protected !!